2 Kings · chapter 4 · verse 2
2 Kings 4:2 in Kannada
ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
Elee shanu avalige--naanu ninage enu maadabeku? Maneyalli ninage enu untu, nanage tilisu andanu. Avalu--ninna sevakalige ondu moge enne allade maneyalli mattondilla andalu.
2 Kings 4:2 in English
- King James Version (KJV)
- And Elisha said unto her, What shall I do for thee? tell me, what hast thou in the house? And she said, Thine handmaid hath not any thing in the house, save a pot of oil.
- World English Bible (WEB)
- Elisha said to her, “What should I do for you? Tell me, what do you have in the house?” She said, “Your servant has nothing in the house, except a pot of oil.”
- American Standard Version (ASV)
- And Elisha said unto her, What shall I do for thee? tell me; what hast thou in the house? And she said, Thy handmaid hath not anything in the house, save a pot of oil.
- Bible in Basic English (BBE)
- Then Elisha said to her, What am I to do for you? say now, what have you in the house? And she said, Your servant has nothing in the house but a pot of oil.
- Darby Translation (DBY)
- And Elisha said to her, What shall I do for thee? Tell me, what hast thou in the house? And she said, Thy handmaid has not anything at all in the house but a pot of oil.
- Webster's Bible (WBS)
- And Elisha said to her, What shall I do for thee? tell me, what hast thou in the house? And she said, Thy handmaid hath not any thing in the house, save a pot of oil.
- Young's Literal Translation (YLT)
- And Elisha saith unto her, 'What do I do for thee? declare to me, what hast thou in the house?' and she saith, 'Thy maid-servant hath nothing in the house except a pot of oil.'
Read in context
- 1ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
- 2ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
- 3ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.
- 4ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.
Cross references
- 1 Kings 17:12 1 ಅರಸುಗಳು 17:12ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- 2 Kings 2:9 2 ಅರಸುಗಳು 2:9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
- Matthew 15:34 ಮತ್ತಾಯನು 15:34ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
- John 6:5–7 ಯೋಹಾನನು 6:5–7ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
- Acts 3:6 ಅಪೊಸ್ತಲರ ಕೃತ್ಯಗಳು 3:6ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
- 2 Corinthians 6:10 2 ಕೊರಿಂಥದವರಿಗೆ 6:10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- 2 Kings 6:26–27 2 ಅರಸುಗಳು 6:26–27ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.