Skip to content
ThuthiThuthiThuthi
2 Kings · chapter 4 · verse 20

2 Kings 4:20 in Kannada

ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.

Hudu ganu avanannu avana taayiya balige ettikondu hodanu. Avanu madhyaahnada varegoo avala todeya mele iddukondu sattuhodanu.

2 Kings 4:20 in English

King James Version (KJV)
And when he had taken him, and brought him to his mother, he sat on her knees till noon, and [then] died.
World English Bible (WEB)
When he had taken him and brought him to his mother, he sat on her knees until noon, and then died.
American Standard Version (ASV)
And when he had taken him, and brought him to his mother, he sat on her knees till noon, and then died.
Bible in Basic English (BBE)
And he took him in to his mother, and she took him on her knees and kept him there till the middle of the day, when his life went from him.
Darby Translation (DBY)
And he carried him, and brought him to his mother; and he sat on her knees till noon, and died.
Webster's Bible (WBS)
And when he had taken him, and brought him to his mother, he sat on her knees till noon, and [then] died.
Young's Literal Translation (YLT)
and he beareth him, and bringeth him in unto his mother, and he sitteth on her knees till the noon, and dieth.

Read in context

  1. 18ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
  2. 19ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
  3. 20ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.
  4. 21ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --
  5. 22ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.
Read all of 2 Kings 4

Cross references

Original words (Hebrew)

2 Kings 4:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.