2 Kings · chapter 4 · verse 21
2 Kings 4:21 in Kannada
ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --
Aaga avalu eri hogi avanannu devara manushyana manchadamele malagisi avanigoskara baagalu haaki horatu tanna gandanannu karedu --
2 Kings 4:21 in English
- King James Version (KJV)
- And she went up, and laid him on the bed of the man of God, and shut [the door] upon him, and went out.
- World English Bible (WEB)
- She went up and laid him on the man of God’s bed, and shut the door on him, and went out.
- American Standard Version (ASV)
- And she went up and laid him on the bed of the man of God, and shut [the door] upon him, and went out.
- Bible in Basic English (BBE)
- Then she went up and put him on the bed of the man of God, shutting the door on him, and went out.
- Darby Translation (DBY)
- And she went up, and laid him on the bed of the man of God, and shut [the door] upon him, and went out.
- Webster's Bible (WBS)
- And she went up, and laid him on the bed of the man of God, and shut [the door] upon him, and went out.
- Young's Literal Translation (YLT)
- And she goeth up, and layeth him on the bed of the man of God, and shutteth [the door] upon him, and goeth out,
Read in context
- 19ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
- 20ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.
- 21ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --
- 22ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.
- 23ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
Cross references
- 2 Kings 4:32 2 ಅರಸುಗಳು 4:32ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
- 2 Kings 4:10 2 ಅರಸುಗಳು 4:10ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.
- 1 Kings 17:19 1 ಅರಸುಗಳು 17:19ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
- 2 Kings 4:7 2 ಅರಸುಗಳು 4:7ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.