2 Kings · chapter 4 · verse 23
2 Kings 4:23 in Kannada
ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
Adakke avanu--indu amaavaasye yalla, sabbattoo alla; yaake neenu ee hottu avana balige hoguttee andanu. Adakkavalu --olledaagiruvadu andalu.
2 Kings 4:23 in English
- King James Version (KJV)
- And he said, Wherefore wilt thou go to him to day? [it is] neither new moon, nor sabbath. And she said, [It shall be] well.
- World English Bible (WEB)
- He said, “Why would you want to go to him today? It is not a new moon or a Sabbath.” She said, “It’s all right.”
- American Standard Version (ASV)
- And he said, Wherefore wilt thou go to him to-day? it is neither new moon nor sabbath. And she said, It shall be well.
- Bible in Basic English (BBE)
- And he said, Why are you going to him today? it is not a new moon or a Sabbath. But she said, It is well.
- Darby Translation (DBY)
- And he said, Why wilt thou go to him to-day? It is neither new moon nor sabbath. And she said, [It is] well.
- Webster's Bible (WBS)
- And he said, Why wilt thou go to him to-day? [it is] neither new-moon, nor sabbath. And she said, [It shall be] well.
- Young's Literal Translation (YLT)
- And he saith, 'Wherefore art thou going unto him to-day? — neither new moon nor sabbath!' and she saith, 'Peace [to thee]!'
Read in context
- 21ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --
- 22ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.
- 23ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
- 24ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು.
- 25ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.
Cross references
- Numbers 10:10 ಅರಣ್ಯಕಾಂಡ 10:10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Numbers 28:11 ಅರಣ್ಯಕಾಂಡ 28:11ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
- 1 Chronicles 23:31 1 ಪೂರ್ವಕಾಲವೃತ್ತಾಂತ 23:31ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- Isaiah 1:13–15 ಯೆಶಾಯ 1:13–15ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.