Skip to content
ThuthiThuthiThuthi
2 Kings · chapter 4 · verse 24

2 Kings 4:24 in Kannada

ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು.

Aaga avalu katteya mele tadiyannu haakisi tanna sevakanige --nadisikondu hogu; naanu ninage heluva varegoo nanagoskara savaariyannu tadamaada bedavendu heli karmelu bettadalliruva devara manushyana balige bandalu.

2 Kings 4:24 in English

King James Version (KJV)
Then she saddled an ass, and said to her servant, Drive, and go forward; slack not [thy] riding for me, except I bid thee.
World English Bible (WEB)
Then she saddled a donkey, and said to her servant, “Drive, and go forward! Don’t slow down for me, unless I ask you to.”
American Standard Version (ASV)
Then she saddled an ass, and said to her servant, Drive, and go forward; slacken me not the riding, except I bid thee.
Bible in Basic English (BBE)
Then she made the ass ready and said to her servant, Keep driving on; do not make a stop without orders from me.
Darby Translation (DBY)
Then she saddled the ass, and said to her servant, Drive and go forward; slack not the riding for me, except I bid thee.
Webster's Bible (WBS)
Then she saddled an ass, and said to her servant, Drive, and go forward; slack not [thy] riding for me, except I bid thee.
Young's Literal Translation (YLT)
And she saddleth the ass, and saith unto her young man, 'Lead, and go, do not restrain riding for me, except I have said [so] to thee.'

Read in context

  1. 22ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.
  2. 23ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
  3. 24ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು.
  4. 25ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.
  5. 26ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.
Read all of 2 Kings 4

Cross references

Original words (Hebrew)

2 Kings 4:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.