2 Kings · chapter 4 · verse 26
2 Kings 4:26 in Kannada
ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.
Neenu avalannu edurugo llalu odihogi avalige--ninage kshemavo? Ninna gandanige kshemavo? Maguvige kshemavo endu kelu andanu.
2 Kings 4:26 in English
- King James Version (KJV)
- Run now, I pray thee, to meet her, and say unto her, [Is it] well with thee? [is it] well with thy husband? [is it] well with the child? And she answered, [It is] well.
- World English Bible (WEB)
- Please run now to meet her, and ask her, ‘Is it well with you? Is it well with your husband? Is it well with your child?’” She answered, “It is well.”
- American Standard Version (ASV)
- run, I pray thee, now to meet her, and say unto her, Is it well with thee? is it well with thy husband? is it well with the child? And she answered, It is well.
- Bible in Basic English (BBE)
- Go quickly to her, and on meeting her say to her, Are you well? and your husband and the child, are they well? And she said in answer, All is well.
- Darby Translation (DBY)
- run now, I pray thee, to meet her, and say unto her, Is it well with thee? is it well with thy husband? is it well with the child? And she said, It is well.
- Webster's Bible (WBS)
- Run now, I pray thee, to meet her, and say to her, [Is it] well with thee? [Is it] well with thy husband? [Is it] well with the child? and she answered, [It is] well.
- Young's Literal Translation (YLT)
- now, run, I pray thee, to meet her, and say to her, Is there peace to thee? is there peace to thy husband? is there peace to the lad?' and she saith, 'Peace.'
Read in context
- 24ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು.
- 25ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.
- 26ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.
- 27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- 28ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.
Cross references
- Acts 15:36 ಅಪೊಸ್ತಲರ ಕೃತ್ಯಗಳು 15:36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
- 2 Kings 4:23 2 ಅರಸುಗಳು 4:23ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
- 1 Samuel 17:18 1 ಸಮುವೇಲನು 17:18ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
- Job 1:21–22 ಯೋಬನು 1:21–22ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ. ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- 1 Samuel 3:18 1 ಸಮುವೇಲನು 3:18ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- Genesis 37:14 ಆದಿಕಾಂಡ 37:14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
- Genesis 29:6 ಆದಿಕಾಂಡ 29:6ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.