2 Kings · chapter 4 · verse 28
2 Kings 4:28 in Kannada
ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.
Aaga avalu--naanu nanna odeyaninda kumaaranannu kelikondeno? Nannannu mosagolisabeda vendu naanu helalillavo andalu.
2 Kings 4:28 in English
- King James Version (KJV)
- Then she said, Did I desire a son of my lord? did I not say, Do not deceive me?
- World English Bible (WEB)
- Then she said, “Did I ask you for a son, my lord? Didn’t I say, ‘Do not deceive me’?”
- American Standard Version (ASV)
- Then she said, Did I desire a son of my lord? did I not say, Do not deceive me?
- Bible in Basic English (BBE)
- Then she said, Did I make a request to my lord for a son? did I not say, Do not give me false words?
- Darby Translation (DBY)
- And she said, Did I desire a son of my lord? did I not say, Do not deceive me?
- Webster's Bible (WBS)
- Then she said, Did I ask a son from my lord? did I not say, Do not deceive me.
- Young's Literal Translation (YLT)
- And she saith, 'Did I ask a son from my lord? did I not say, Do not deceive me?'
Read in context
- 26ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.
- 27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- 28ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.
- 29ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
- 30ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
Cross references
- Genesis 30:1 ಆದಿಕಾಂಡ 30:1ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
- 2 Kings 4:16 2 ಅರಸುಗಳು 4:16ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.