2 Kings · chapter 4 · verse 29
2 Kings 4:29 in Kannada
ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
Aaga avanu gehajige--neenu ninna naduvannu katti kondu nanna kolannu ninna kaiyalli hidukondu hogu. Ninage yaavanaadaroo edurugondare avanannu vandisabeda; yaavanaadaroo ninnannu vandisidare avanige pratyuttara helabeda; nanna kolannu aa hudugana mukhada mele haaku andanu.
2 Kings 4:29 in English
- King James Version (KJV)
- Then he said to Gehazi, Gird up thy loins, and take my staff in thine hand, and go thy way: if thou meet any man, salute him not; and if any salute thee, answer him not again: and lay my staff upon the face of the child.
- World English Bible (WEB)
- Then he said to Gehazi, “Tuck your cloak into your belt, take my staff in your hand, and go your way. If you meet any man, don’t greet him; and if anyone greets you, don’t answer him again. Then lay my staff on the child’s face.”
- American Standard Version (ASV)
- Then he said to Gehazi, Gird up thy loins, and take my staff in thy hand, and go thy way: if thou meet any man, salute him not; and if any salute thee, answer him not again: and lay my staff upon the face of the child.
- Bible in Basic English (BBE)
- Then he said to Gehazi, Make yourself ready, and take my stick in your hand, and go: if you come across anyone on the way, give him no blessing, and if anyone gives you a blessing, give him no answer. And put my stick on the child's face.
- Darby Translation (DBY)
- And he said to Gehazi, Gird up thy loins, and take my staff in thy hand, and go thy way. If thou meet any man, salute him not, and if any salute thee, answer him not again; and lay my staff upon the face of the lad.
- Webster's Bible (WBS)
- Then he said to Gehazi, Gird up thy loins and take my staff in thy hand, and go thy way: and if thou shalt meet any man, salute him not; and if any shall salute thee, answer him not again: and lay my staff upon the face of the child.
- Young's Literal Translation (YLT)
- And he saith to Gehazi, 'Gird up thy loins, and take my staff in thy hand, and go; when thou dost meet a man, thou dost not salute him; and when a man doth salute thee, thou dost not answer him; and thou hast laid my staff on the face of the youth.'
Read in context
- 27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- 28ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.
- 29ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
- 30ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
- 31ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
Cross references
- 2 Kings 2:14 2 ಅರಸುಗಳು 2:14ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
- Exodus 14:16 ವಿಮೋಚನಕಾಂಡ 14:16ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
- 1 Kings 18:46 1 ಅರಸುಗಳು 18:46ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- 2 Kings 9:1 2 ಅರಸುಗಳು 9:1ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
- Luke 10:4 ಲೂಕನು 10:4ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
- Acts 19:12 ಅಪೊಸ್ತಲರ ಕೃತ್ಯಗಳು 19:12ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- Exodus 7:19–20 ವಿಮೋಚನಕಾಂಡ 7:19–20ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು. ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- 2 Kings 2:8 2 ಅರಸುಗಳು 2:8ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
- Ephesians 6:14 ಎಫೆಸದವರಿಗೆ 6:14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- Acts 3:16 ಅಪೊಸ್ತಲರ ಕೃತ್ಯಗಳು 3:16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
- Joshua 6:4–5 ಯೆಹೋಶುವ 6:4–5ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು. ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
Original words (Hebrew)
- said · H559אָמַר ʼâmar
- Gehazi · H1522גֵּיחֲזִי Gêychăzîy
- up · H2296חָגַר châgar
- loins · H4975מֹתֶן môthen
- take · H3947לָקַח lâqach
- staff · H4938מִשְׁעֵנָה mishʻênâh
- hand · H3027יָד yâd
- way · H3212יָלַךְ yâlak
- meet · H4672מָצָא mâtsâʼ
- man · H376אִישׁ ʼîysh
- salute · H1288בָרַךְ bârak
- any · H376אִישׁ ʼîysh
- salute · H1288בָרַךְ bârak
- again · H6030עָנָה ʻânâh
- lay · H7760שׂוּם sûwm
- staff · H4938מִשְׁעֵנָה mishʻênâh
- face · H6440פָּנִים pânîym
- child · H5288נַעַר naʻar