Skip to content
ThuthiThuthiThuthi
2 Kings · chapter 4 · verse 3

2 Kings 4:3 in Kannada

ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.

Aaga avanu--neenu hogi horagiruva ninna ellaa neremaneyavarinda baree paatregalannu keliko; svalpamaatra takkollabeda.

2 Kings 4:3 in English

King James Version (KJV)
Then he said, Go, borrow thee vessels abroad of all thy neighbours, [even] empty vessels; borrow not a few.
World English Bible (WEB)
Then he said, “Go, borrow empty containers from all your neighbors. Don’t borrow just a few containers.
American Standard Version (ASV)
Then he said, Go, borrow thee vessels abroad of all thy neighbors, even empty vessels; borrow not a few.
Bible in Basic English (BBE)
Then he said, Go out to all your neighbours and get vessels, a very great number of them.
Darby Translation (DBY)
And he said, Go, borrow for thyself vessels abroad from all thy neighbours, empty vessels; let it not be few;
Webster's Bible (WBS)
Then he said, Go, borrow thee vessels abroad of all thy neighbors, [even] empty vessels; borrow not a few.
Young's Literal Translation (YLT)
And he saith, 'Go, ask for thee vessels from without, from all thy neighbours — empty vessels — let [them] not be few;

Read in context

  1. 1ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
  2. 2ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
  3. 3ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.
  4. 4ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.
  5. 5ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು.
Read all of 2 Kings 4

Cross references

Original words (Hebrew)

2 Kings 4:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.