Skip to content
ThuthiThuthiThuthi
2 Kings · chapter 4 · verse 30

2 Kings 4:30 in Kannada

ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.

Aadare hudugana taayi--kartana jeevadaane, mattu ninna jeevadaane, naanu ninnannu biduvadilla andalu.

2 Kings 4:30 in English

King James Version (KJV)
And the mother of the child said, [As] the LORD liveth, and [as] thy soul liveth, I will not leave thee. And he arose, and followed her.
World English Bible (WEB)
The child’s mother said, “As the LORD lives, and as your soul lives, I will not leave you.” So he arose, and followed her.
American Standard Version (ASV)
And the mother of the child said, As Jehovah liveth, and as thy soul liveth, I will not leave thee. And he arose, and followed her.
Bible in Basic English (BBE)
But the mother of the child said, As the Lord is living and as your soul is living, I will not go back without you. So he got up and went with her.
Darby Translation (DBY)
And the mother of the lad said, As Jehovah liveth, and as thy soul liveth, I will not leave thee! And he rose up and followed her.
Webster's Bible (WBS)
And the mother of the child said, [As] the LORD liveth, and [as] thy soul liveth, I will not leave thee. And he arose, and followed her.
Young's Literal Translation (YLT)
And the mother of the youth saith, 'Jehovah liveth, and thy soul liveth — if I leave thee;' and he riseth and goeth after her.

Read in context

  1. 28ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.
  2. 29ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
  3. 30ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
  4. 31ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
  5. 32ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
Read all of 2 Kings 4

Cross references

Original words (Hebrew)

2 Kings 4:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.