2 Kings · chapter 4 · verse 31
2 Kings 4:31 in Kannada
ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
Aaga avaneddu avala hinde hodanu. Gehajiyu avarige mundaagi hogi aa kolannu hudugana mukhada mele ittanu. Aadare shabdavaadaroo aalaisuvadaadaroo illade ittu. Aadadarinda avanu edurugollalu tirigi hogi eleeshanige--huduganu echcharavaaga lilla andanu.
2 Kings 4:31 in English
- King James Version (KJV)
- And Gehazi passed on before them, and laid the staff upon the face of the child; but [there was] neither voice, nor hearing. Wherefore he went again to meet him, and told him, saying, The child is not awaked.
- World English Bible (WEB)
- Gehazi went ahead of them, and laid the staff on the child’s face; but there was no voice and no hearing. Therefore he returned to meet him, and told him, “The child has not awakened.”
- American Standard Version (ASV)
- And Gehazi passed on before them, and laid the staff upon the face of the child; but there was neither voice, nor hearing. Wherefore he returned to meet him, and told him, saying, The child is not awaked.
- Bible in Basic English (BBE)
- And Gehazi went on before them and put the stick on the child's face; but there was no voice, and no one gave attention. So he went back, and meeting him gave him the news, saying, The child is not awake.
- Darby Translation (DBY)
- And Gehazi passed on before them, and laid the staff upon the face of the lad; but there was neither voice, nor sign of attention. And he returned to meet him, and told him saying, The lad is not awaked.
- Webster's Bible (WBS)
- And Gehazi passed on before them, and laid the staff upon the face of the child; but [there was] neither voice, nor hearing. Wherefore he went again to meet him, and told him, saying, The child is not awaked.
- Young's Literal Translation (YLT)
- And Gehazi hath passed on before them, and layeth the staff on the face of the youth, and there is no voice, and there is no attention, and he turneth back to meet him, and declareth to him, saying, 'The youth hath not awaked.'
Read in context
- 29ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
- 30ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
- 31ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
- 32ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
- 33ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.
Cross references
- John 11:11 ಯೋಹಾನನು 11:11ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
- 1 Samuel 28:6 1 ಸಮುವೇಲನು 28:6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
- Mark 5:39 ಮಾರ್ಕನು 5:39ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Mark 9:19–29 ಮಾರ್ಕನು 9:19–29ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು. ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ; ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು. ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು. ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು. ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು. ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು. ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು. ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು. ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
- 1 Kings 18:26 1 ಅರಸುಗಳು 18:26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
- Job 14:12 ಯೋಬನು 14:12ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
- Ezekiel 14:3 ಯೆಹೆಜ್ಕೇಲನು 14:3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
- Acts 19:13–17 ಅಪೊಸ್ತಲರ ಕೃತ್ಯಗಳು 19:13–17ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು. ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು. ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು. ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
- 1 Samuel 14:37 1 ಸಮುವೇಲನು 14:37ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
- John 11:43–44 ಯೋಹಾನನು 11:43–44ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
- 1 Kings 18:29 1 ಅರಸುಗಳು 18:29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
Original words (Hebrew)
- Gehazi · H1522גֵּיחֲזִי Gêychăzîy
- on · H5674עָבַר ʻâbar
- before · H6440פָּנִים pânîym
- laid · H7760שׂוּם sûwm
- staff · H4938מִשְׁעֵנָה mishʻênâh
- face · H6440פָּנִים pânîym
- child · H5288נַעַר naʻar
- voice · H6963קוֹל qôwl
- hearing · H7182קֶשֶׁב qesheb
- again · H7725שׁוּב shûwb
- meet · H7125קִרְאָה qirʼâh
- told · H5046נָגַד nâgad
- saying · H559אָמַר ʼâmar
- child · H5288נַעַר naʻar
- awaked · H6974קוּץ qûwts