Skip to content
ThuthiThuthiThuthi
2 Kings · chapter 4 · verse 32

2 Kings 4:32 in Kannada

ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.

Eleeshanu maneyalli bandaaga igo, aa huduganu sattavanaagiddu tanna manchada mele malagisalpattiddanu.

2 Kings 4:32 in English

King James Version (KJV)
And when Elisha was come into the house, behold, the child was dead, [and] laid upon his bed.
World English Bible (WEB)
When Elisha had come into the house, behold, the child was dead, and lying on his bed.
American Standard Version (ASV)
And when Elisha was come into the house, behold, the child was dead, and laid upon his bed.
Bible in Basic English (BBE)
And when Elisha came into the house he saw the child dead, stretched on his bed.
Darby Translation (DBY)
And when Elisha came into the house, behold, the child was dead, [and] laid upon his bed.
Webster's Bible (WBS)
And when Elisha had come into the house, behold, the child was dead, [and] laid upon his bed.
Young's Literal Translation (YLT)
And Elisha cometh in to the house, and lo, the youth is dead, laid on his bed,

Read in context

  1. 30ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
  2. 31ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
  3. 32ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
  4. 33ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.
  5. 34ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
Read all of 2 Kings 4

Cross references

Original words (Hebrew)

2 Kings 4:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.