Skip to content
ThuthiThuthiThuthi
2 Kings · chapter 4 · verse 33

2 Kings 4:33 in Kannada

ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.

Avanu olage prave shisi yaaroo olage baaradante aa koneya baagalu muchchikondu kartanannu praarthisidanu.

2 Kings 4:33 in English

King James Version (KJV)
He went in therefore, and shut the door upon them twain, and prayed unto the LORD.
World English Bible (WEB)
He went in therefore, and shut the door on them both, and prayed to the LORD.
American Standard Version (ASV)
He went in therefore, and shut the door upon them twain, and prayed unto Jehovah.
Bible in Basic English (BBE)
So he went in, and shutting the door on the two of them, made prayer to the Lord.
Darby Translation (DBY)
And he went in and shut the door upon them both, and prayed to Jehovah.
Webster's Bible (WBS)
He went in therefore, and shut the door upon them both, and prayed to the LORD.
Young's Literal Translation (YLT)
and he goeth in and shutteth the door upon them both, and prayeth unto Jehovah.

Read in context

  1. 31ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
  2. 32ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
  3. 33ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.
  4. 34ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
  5. 35ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.
Read all of 2 Kings 4

Cross references

Original words (Hebrew)

2 Kings 4:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.