Skip to content
ThuthiThuthiThuthi
2 Kings · chapter 4 · verse 35

2 Kings 4:35 in Kannada

ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.

Aaga avanu tirugi bandu maneyalli svalpahottu attitta tirugaadi erihogi avana mele borla biddanu. Aaga aa huduganu elu saari seetu taruvaaya tanna kannugalannu teredanu.

2 Kings 4:35 in English

King James Version (KJV)
Then he returned, and walked in the house to and fro; and went up, and stretched himself upon him: and the child sneezed seven times, and the child opened his eyes.
World English Bible (WEB)
Then he returned, and walked in the house once back and forth, then went up and stretched himself out on him. Then the child sneezed seven times, and the child opened his eyes.
American Standard Version (ASV)
Then he returned, and walked in the house once to and fro; and went up, and stretched himself upon him: and the child sneezed seven times, and the child opened his eyes.
Bible in Basic English (BBE)
Then he came back, and after walking once through the house and back, he went up, stretching himself out on the child seven times; and the child's eyes became open.
Darby Translation (DBY)
And he returned, and walked in the house to and fro; and went up, and bent over him. And the lad sneezed seven times, and the lad opened his eyes.
Webster's Bible (WBS)
Then he returned, and walked in the house to and fro; and went up, and stretched himself upon him: and the child sneezed seven times, and the child opened his eyes.
Young's Literal Translation (YLT)
and he turneth back and walketh in the house, once hither and once thither, and goeth up and stretcheth himself upon him, and the youth sneezeth till seven times, and the youth openeth his eyes.

Read in context

  1. 33ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.
  2. 34ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
  3. 35ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.
  4. 36ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
  5. 37ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
Read all of 2 Kings 4

Cross references

Original words (Hebrew)

2 Kings 4:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.