2 Kings · chapter 4 · verse 36
2 Kings 4:36 in Kannada
ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
Aaga avanu gehajiyannu karedu--shoonemyalannu kare andanu. Avanu avalannu karedanu. Avalu bandaaga avanu--ninna kumaaranannu takkondu hogu andanu.
2 Kings 4:36 in English
- King James Version (KJV)
- And he called Gehazi, and said, Call this Shunammite. So he called her. And when she was come in unto him, he said, Take up thy son.
- World English Bible (WEB)
- He called Gehazi, and said, “Call this Shunammite!” So he called her. When she had come in to him, he said, “Take up your son.”
- American Standard Version (ASV)
- And he called Gehazi, and said, Call this Shunammite. So he called her. And when she was come in unto him, he said, Take up thy son.
- Bible in Basic English (BBE)
- And he gave orders to Gehazi, and said, Send for the Shunammite. And she came in answer to his voice. And he said, Take up your son.
- Darby Translation (DBY)
- And he called Gehazi, and said, Call this Shunammite. And he called her; and she came to him. And he said, Take up thy son.
- Webster's Bible (WBS)
- And he called Gehazi, and said, Call this Shunamite. So he called her. And when she had come in to him, he said, Take up thy son.
- Young's Literal Translation (YLT)
- And he calleth unto Gehazi, and saith, 'Call unto this Shunammite;' and he calleth her, and she cometh in unto him, and he saith, 'Lift up thy son.'
Read in context
- 34ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
- 35ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.
- 36ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
- 37ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
- 38ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
Cross references
- Hebrews 11:35 ಇಬ್ರಿಯರಿಗೆ 11:35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
- Luke 7:15 ಲೂಕನು 7:15ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
- 1 Kings 17:23 1 ಅರಸುಗಳು 17:23ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.