Skip to content
ThuthiThuthiThuthi
2 Kings · chapter 4 · verse 38

2 Kings 4:38 in Kannada

ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.

Eleeshanu tirugi gilgaalige bandaaga desha dalli bara untaagittu. Pravaadigala makkalu avana munde kulitiruvaaga avanu tanna sevakanigeneenu dodda gadigeyannu melittu pravaadigala makkaligoskara aahaaravannu beyisu andanu.

2 Kings 4:38 in English

King James Version (KJV)
And Elisha came again to Gilgal: and [there was] a dearth in the land; and the sons of the prophets [were] sitting before him: and he said unto his servant, Set on the great pot, and seethe pottage for the sons of the prophets.
World English Bible (WEB)
Elisha came again to Gilgal. There was a famine in the land; and the sons of the prophets were sitting before him; and he said to his servant, “Get the large pot, and boil stew for the sons of the prophets.”
American Standard Version (ASV)
And Elisha came again to Gilgal. And there was a dearth in the land; and the sons of the prophets were sitting before him; and he said unto his servant, Set on the great pot, and boil pottage for the sons of the prophets.
Bible in Basic English (BBE)
And Elisha went back to Gilgal, now there was very little food in the land; and the sons of the prophets were seated before him. And he said to his servant, Put the great pot on the fire, and make soup for the sons of the prophets.
Darby Translation (DBY)
And Elisha came again to Gilgal. And there was a famine in the land; and the sons of the prophets were sitting before him. And he said to his servant, Set on the great pot, and boil pottage for the sons of the prophets.
Webster's Bible (WBS)
And Elisha came again to Gilgal. And [there was] a dearth in the land; and the sons of the prophets [were] sitting before him: and he said to his servant, Set on the great pot, and boil pottage for the sons of the prophets.
Young's Literal Translation (YLT)
And Elisha hath turned back to Gilgal, and the famine [is] in the land, and the sons of the prophets are sitting before him, and he saith to his young man, 'Set on the great pot, and boil pottage for the sons of the prophets.'

Read in context

  1. 36ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
  2. 37ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
  3. 38ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
  4. 39ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
  5. 40ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
Read all of 2 Kings 4

Cross references

Original words (Hebrew)

2 Kings 4:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.