2 Kings · chapter 4 · verse 39
2 Kings 4:39 in Kannada
ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
Obbanu palyavannu taralu adavige hogi adaviya balliyannu nodi adaviya kaayi galannu tanna udiya tumba koodisikondu bandu avugalannu koyidu aahaaraviruva gadigeyalli haakidanu; yaakandare avaru avugalannu ari yade iddaru.
2 Kings 4:39 in English
- King James Version (KJV)
- And one went out into the field to gather herbs, and found a wild vine, and gathered thereof wild gourds his lap full, and came and shred [them] into the pot of pottage: for they knew [them] not.
- World English Bible (WEB)
- One went out into the field to gather herbs, and found a wild vine, and gathered a lap full of wild gourds from it, and came and cut them up into the pot of stew; for they didn’t recognize them.
- American Standard Version (ASV)
- And one went out into the field to gather herbs, and found a wild vine, and gathered thereof wild gourds his lap full, and came and shred them into the pot of pottage; for they knew them not.
- Bible in Basic English (BBE)
- And one went out into the field to get green plants and saw a vine of the field, and pulling off the fruit of it till the fold of his robe was full, he came back and put the fruit, cut up small, into the pot of soup, having no idea what it was.
- Darby Translation (DBY)
- Then one went out into the field to gather herbs, and found a wild vine, and gathered from it his lap full of wild colocynths, and came and shred them into the pot of pottage; for they did not know them.
- Webster's Bible (WBS)
- And one went out into the field to gather herbs, and found a wild vine, and gathered from it wild gourds his lap full, and came and shred [them] into the pot of pottage: for they knew [them] not.
- Young's Literal Translation (YLT)
- And one goeth out unto the field to gather herbs, and findeth a vine of the field, and gathereth of it gourds of the field — the fulness of his garment — and cometh in and splitteth [them] into the pot of pottage, for they knew [them] not;
Read in context
- 37ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
- 38ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
- 39ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
- 40ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
- 41ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
Cross references
- Isaiah 5:4 ಯೆಶಾಯ 5:4ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- Matthew 15:13 ಮತ್ತಾಯನು 15:13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
Original words (Hebrew)
- one · H259אֶחָד ʼechâd
- out · H3318יָצָא yâtsâʼ
- field · H7704שָׂדֶה sâdeh
- gather · H3950לָקַט lâqaṭ
- herbs · H219אוֹרָה ʼôwrâh
- found · H4672מָצָא mâtsâʼ
- wild · H7704שָׂדֶה sâdeh
- vine · H1612גֶּפֶן gephen
- gathered · H3950לָקַט lâqaṭ
- wild · H7704שָׂדֶה sâdeh
- gourds · H6498פַּקֻּעָה paqquʻâh
- lap · H899בֶּגֶד beged
- full · H4393מְלֹא mᵉlôʼ
- came · H935בּוֹא bôwʼ
- shred · H6398פָּלַח pâlach
- pot · H5518סִיר çîyr
- pottage · H5138נָזִיד nâzîyd
- knew · H3045יָדַע yâdaʻ