2 Kings · chapter 4 · verse 40
2 Kings 4:40 in Kannada
ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
Janarige adannu tinnuvadakke badisidaru. Aahaaravannu tinnuttiruvaaga enaayi tandare, avaru--devara manushyane, gadigeyalli visha endu koogidaru. Yaakandare adaralliddaddannu avaru tinnalaarade iddaru.
2 Kings 4:40 in English
- King James Version (KJV)
- So they poured out for the men to eat. And it came to pass, as they were eating of the pottage, that they cried out, and said, O [thou] man of God, [there is] death in the pot. And they could not eat [thereof].
- World English Bible (WEB)
- So they poured out for the men to eat. As they were eating some of the stew, they cried out and said, “Man of God, there is death in the pot!” And they could not eat it.
- American Standard Version (ASV)
- So they poured out for the men to eat. And it came to pass, as they were eating of the pottage, that they cried out, and said, O man of God, there is death in the pot. And they could not eat thereof.
- Bible in Basic English (BBE)
- Then they gave the men soup from the pot. And while they were drinking the soup, they gave a cry, and said, O man of God, there is death in the pot; and they were not able to take any more food.
- Darby Translation (DBY)
- And they poured out for the men to eat. And it came to pass, as they were eating of the pottage, that they cried out and said, Man of God, there is death in the pot! And they could not eat [it].
- Webster's Bible (WBS)
- So they poured out for the men to eat. And it came to pass, as they were eating of the pottage, that they cried out, and said, O [thou] man of God, [there is] death in the pot. And they could not eat [of it] .
- Young's Literal Translation (YLT)
- and they pour out for the men to eat, and it cometh to pass at their eating of the pottage, that they have cried out, and say, 'Death [is] in the pot, O man of God!' and they have not been able to eat.
Read in context
- 38ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
- 39ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
- 40ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
- 41ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
- 42ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
Cross references
- Mark 16:18 ಮಾರ್ಕನು 16:18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Exodus 10:17 ವಿಮೋಚನಕಾಂಡ 10:17ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
- Exodus 15:23 ವಿಮೋಚನಕಾಂಡ 15:23ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- 2 Kings 1:13 2 ಅರಸುಗಳು 1:13ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- 2 Kings 1:11 2 ಅರಸುಗಳು 1:11ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- 2 Kings 4:9 2 ಅರಸುಗಳು 4:9ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
- 2 Kings 1:9 2 ಅರಸುಗಳು 1:9ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
Original words (Hebrew)
- out · H3332יָצַק yâtsaq
- men · H582אֱנוֹשׁ ʼĕnôwsh
- eat · H398אָכַל ʼâkal
- eating · H398אָכַל ʼâkal
- pottage · H5138נָזִיד nâzîyd
- out · H6817צָעַק tsâʻaq
- said · H559אָמַר ʼâmar
- man · H376אִישׁ ʼîysh
- God · H430אֱלֹהִים ʼĕlôhîym
- death · H4194מָוֶת mâveth
- pot · H5518סִיר çîyr
- could · H3201יָכֹל yâkôl
- eat · H398אָכַל ʼâkal