Skip to content
ThuthiThuthiThuthi
2 Kings · chapter 4 · verse 41

2 Kings 4:41 in Kannada

ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.

Aaga avanu hittannu takkondu bara heli adannu gadigeyalli haaki janaru tinnuvadakke badisiri andanu. Aaga aa gadigeyalli kettaddenoo iralilla.

2 Kings 4:41 in English

King James Version (KJV)
But he said, Then bring meal. And he cast [it] into the pot; and he said, Pour out for the people, that they may eat. And there was no harm in the pot.
World English Bible (WEB)
But he said, “Then bring meal.” He threw it into the pot; and he said, “Serve it to the people, that they may eat.” And there was nothing harmful in the pot.
American Standard Version (ASV)
But he said, Then bring meal. And he cast it into the pot; and he said, Pour out for the people, that they may eat. And there was no harm in the pot.
Bible in Basic English (BBE)
But he said, Get some meal. And he put it into the pot, and said, Now give it to the people so that they may have food. And there was nothing bad in the pot.
Darby Translation (DBY)
And he said, Then bring meal. And he cast [it] into the pot, and said, Pour out for the people, that they may eat. And there was no harm in the pot.
Webster's Bible (WBS)
But he said, Then bring meal. And he cast [it] into the pot; and he said, Pour out for the people, that they may eat. And there was no harm in the pot.
Young's Literal Translation (YLT)
And he saith, 'Then bring ye meal;' and he casteth into the pot, and saith, 'Pour out for the people, and they eat;' and there was no evil thing in the pot.

Read in context

  1. 39ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
  2. 40ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
  3. 41ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
  4. 42ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
  5. 43ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
Read all of 2 Kings 4

Cross references

Original words (Hebrew)

2 Kings 4:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.