2 Kings · chapter 4 · verse 42
2 Kings 4:42 in Kannada
ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
Idallade baalshaalishaadinda obba manu shyanu devara manushyanige modala phalavaada javegodiya ippattu rottigalannoo kaali ninda tumbida tenegalannoo takkondu bandanu.
2 Kings 4:42 in English
- King James Version (KJV)
- And there came a man from Baal-shalisha, and brought the man of God bread of the firstfruits, twenty loaves of barley, and full ears of corn in the husk thereof. And he said, Give unto the people, that they may eat.
- World English Bible (WEB)
- A man from Baal Shalishah came, and brought the man of God some bread of the first fruits: twenty loaves of barley and fresh ears of grain in his sack. Elisha said, “Give to the people, that they may eat.”
- American Standard Version (ASV)
- And there came a man from Baal-shalishah, and brought the man of God bread of the first-fruits, twenty loaves of barley, and fresh ears of grain in his sack. And he said, Give unto the people, that they may eat.
- Bible in Basic English (BBE)
- Now a man came from Baal-shalishah with an offering of first-fruits for the man of God, twenty barley cakes and garden fruit in his bag. And he said, Give these to the people for food.
- Darby Translation (DBY)
- And there came a man from Baal-shalishah, and brought the man of God bread of the first-fruits, twenty loaves of barley, and fresh ears of corn in his sack. And he said, Give to the people that they may eat.
- Webster's Bible (WBS)
- And there came a man from Baal-shalisha, and brought the man of God bread of the first fruits, twenty loaves of barley, and full ears of corn in its husk. And he said, Give to the people, that they may eat.
- Young's Literal Translation (YLT)
- And a man hath come from Baal-Shalishah, and bringeth in to the man of God bread of first-fruits, twenty loaves of barley, and full ears of corn in its husk, and he saith, 'Give to the people, and they eat.'
Read in context
- 40ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
- 41ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
- 42ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
- 43ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- 44ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
Cross references
- 1 Samuel 9:7 1 ಸಮುವೇಲನು 9:7ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.
- John 6:9 ಯೋಹಾನನು 6:9ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
- John 6:13 ಯೋಹಾನನು 6:13ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
- Matthew 14:16–21 ಮತ್ತಾಯನು 14:16–21ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು. ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು. ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
- 1 Samuel 9:4 1 ಸಮುವೇಲನು 9:4ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.
- Matthew 15:32–38 ಮತ್ತಾಯನು 15:32–38ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು. ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು. ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು. ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
- 2 Kings 7:1 2 ಅರಸುಗಳು 7:1ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
- 2 Chronicles 11:13–14 2 ಪೂರ್ವಕಾಲವೃತ್ತಾಂತ 11:13–14ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು. ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
- 2 Kings 4:38 2 ಅರಸುಗಳು 4:38ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
- 1 Corinthians 9:11 1 ಕೊರಿಂಥದವರಿಗೆ 9:11ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
- Deuteronomy 26:2–10 ಧರ್ಮೋಪದೇಶಕಾಂಡ 26:2–10ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು. ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು. ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು. ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು. ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು. ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು. ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ. ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
- Exodus 23:16 ವಿಮೋಚನಕಾಂಡ 23:16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
Original words (Hebrew)
- came · H935בּוֹא bôwʼ
- man · H376אִישׁ ʼîysh
- Baal-shalisha · H1190בַּעַל שָׁלִשָׁה Baʻal Shâlishâh
- brought · H935בּוֹא bôwʼ
- man · H376אִישׁ ʼîysh
- God · H430אֱלֹהִים ʼĕlôhîym
- bread · H3899לֶחֶם lechem
- firstfruits · H1061בִּכּוּר bikkûwr
- twenty · H6242עֶשְׂרִים ʻesrîym
- loaves · H3899לֶחֶם lechem
- barley · H8184שְׂעֹרָה sᵉʻôrâh
- corn · H3759כַּרְמֶל karmel
- husk · H6861צִקְלֹן tsiqlôn
- said · H559אָמַר ʼâmar
- Give · H5414נָתַן nâthan
- people · H5971עַם ʻam
- eat · H398אָכַל ʼâkal