2 Kings · chapter 4 · verse 43
2 Kings 4:43 in Kannada
ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
Aaga avanu--janarige kodu; avaru tinnali andanu. Aadare avana sevakanu idannu nooru mandige badisuvadu hege andanu. Adakkavanu -- janarige kodu; avaru tinnali; avaru tindu innoo ulisi biduvarendu kartanu heluttaane andanu.haageye avanu avara munde ittanu. Kartana vaakyada prakaara avaru tindu ulisittaru.
2 Kings 4:43 in English
- King James Version (KJV)
- And his servitor said, What, should I set this before an hundred men? He said again, Give the people, that they may eat: for thus saith the LORD, They shall eat, and shall leave [thereof].
- World English Bible (WEB)
- His servant said, “What, should I set this before a hundred men?” But he said, “Give it to the people, that they may eat; for the LORD says, ‘They will eat, and will have some left over.’”
- American Standard Version (ASV)
- And his servant said, What, should I set this before a hundred men? But he said, Give the people, that they may eat; for thus saith Jehovah, They shall eat, and shall leave thereof.
- Bible in Basic English (BBE)
- But his servant said, How am I to put this before a hundred men? But he said, Give it to the people for food; for the Lord says, There will be food for them and some over.
- Darby Translation (DBY)
- And his attendant said, How shall I set this before a hundred men? And he said, Give the people that they may eat; for thus saith Jehovah: They shall eat, and shall have to spare.
- Webster's Bible (WBS)
- And his servitor said, What, should I set this before a hundred men? He said again, Give the people, that they may eat: for thus saith the LORD, They shall eat, and shall leave [of it] .
- Young's Literal Translation (YLT)
- And his minister saith, 'What — do I give this before a hundred men?' and he saith, 'Give to the people, and they eat, for thus said Jehovah, Eat and leave;'
Read in context
- 41ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
- 42ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
- 43ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- 44ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
Cross references
- Luke 9:13 ಲೂಕನು 9:13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
- Matthew 14:20 ಮತ್ತಾಯನು 14:20ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
- John 6:9 ಯೋಹಾನನು 6:9ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
- John 6:11–13 ಯೋಹಾನನು 6:11–13ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು. ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು. ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
- Matthew 16:8–10 ಮತ್ತಾಯನು 16:8–10ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ? ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ? ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
- Matthew 14:16–17 ಮತ್ತಾಯನು 14:16–17ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು. ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
- Matthew 15:37 ಮತ್ತಾಯನು 15:37ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
- Matthew 15:33–34 ಮತ್ತಾಯನು 15:33–34ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು. ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
- Luke 9:17 ಲೂಕನು 9:17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
- Mark 6:37–39 ಮಾರ್ಕನು 6:37–39ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು. ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು. ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.
- Mark 8:20 ಮಾರ್ಕನು 8:20ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
- Mark 6:42–43 ಮಾರ್ಕನು 6:42–43ಅವರೆಲ್ಲರೂ ತಿಂದು ತೃಪ್ತರಾದರು. ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು.
Original words (Hebrew)
- servitor · H8334שָׁרַת shârath
- said · H559אָמַר ʼâmar
- set · H5414נָתַן nâthan
- before · H6440פָּנִים pânîym
- hundred · H3967מֵאָה mêʼâh
- men · H376אִישׁ ʼîysh
- again · H559אָמַר ʼâmar
- Give · H5414נָתַן nâthan
- people · H5971עַם ʻam
- eat · H398אָכַל ʼâkal
- saith · H559אָמַר ʼâmar
- eat · H398אָכַל ʼâkal
- leave · H3498יָתַר yâthar