2 Kings · chapter 4 · verse 6
2 Kings 4:6 in Kannada
ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
Aa paatregalu tumbida taruvaaya enaayitandare, avalu tanna maganige--innondu paatreyannu nanna balige takkondu baa andalu. Avanu avalige--innu paatre illa andanu.
2 Kings 4:6 in English
- King James Version (KJV)
- And it came to pass, when the vessels were full, that she said unto her son, Bring me yet a vessel. And he said unto her, [There is] not a vessel more. And the oil stayed.
- World English Bible (WEB)
- When the containers were full, she said to her son, “Bring me another container.” He said to her, “There isn’t another container.” Then the oil stopped flowing.
- American Standard Version (ASV)
- And it came to pass, when the vessels were full, that she said unto her son, Bring me yet a vessel. And he said unto her, There is not a vessel more. And the oil stayed.
- Bible in Basic English (BBE)
- And when all the vessels were full, she said to her son, Get me another vessel. And he said, There are no more. And the flow of oil was stopped.
- Darby Translation (DBY)
- And it came to pass when the vessels were full, that she said to her son, Bring me yet a vessel. And he said to her, There is not a vessel more. And the oil stayed.
- Webster's Bible (WBS)
- And it came to pass, when the vessels were full, that she said to her son, Bring me yet a vessel. And he said to her, [There is] not a vessel more. And the oil stayed.
- Young's Literal Translation (YLT)
- and it cometh to pass, at the filling of the vessels, that she saith unto her son, 'Bring nigh unto me a vessel more,' and he saith unto her, 'There is not a vessel more;' and the oil stayeth.
Read in context
- 4ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.
- 5ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು.
- 6ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
- 7ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
- 8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
Cross references
- Matthew 14:20 ಮತ್ತಾಯನು 14:20ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
- 2 Kings 13:19 2 ಅರಸುಗಳು 13:19ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
- Matthew 13:58 ಮತ್ತಾಯನು 13:58ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- Matthew 15:37 ಮತ್ತಾಯನು 15:37ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
- Luke 6:19 ಲೂಕನು 6:19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
- John 6:12 ಯೋಹಾನನು 6:12ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
- 1 Kings 17:14 1 ಅರಸುಗಳು 17:14ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
- Matthew 9:29 ಮತ್ತಾಯನು 9:29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- Joshua 5:12 ಯೆಹೋಶುವ 5:12ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
- 2 Kings 4:43–44 2 ಅರಸುಗಳು 4:43–44ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು. ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- 2 Chronicles 6:12–13 2 ಪೂರ್ವಕಾಲವೃತ್ತಾಂತ 6:12–13ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು. ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--