2 Kings · chapter 4 · verse 7
2 Kings 4:7 in Kannada
ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
Aaga enneyukkuvadu nintu hoyitu. Aaga avalu bandu devara manushyanige tilisidalu. Avanu--neenu hogi aa enneyannu maari ninna saalavannu teerisi mikkaddarinda neenoo ninna makkaloo jeevana maadiri andanu.
2 Kings 4:7 in English
- King James Version (KJV)
- Then she came and told the man of God. And he said, Go, sell the oil, and pay thy debt, and live thou and thy children of the rest.
- World English Bible (WEB)
- Then she came and told the man of God. He said, “Go, sell the oil, and pay your debt; and you and your sons live on the rest.”
- American Standard Version (ASV)
- Then she came and told the man of God. And he said, Go, sell the oil, and pay thy debt, and live thou and thy sons of the rest.
- Bible in Basic English (BBE)
- So she came to the man of God and gave him word of what she had done. And he said, Go and get money for the oil and make payment of your debt, and let the rest be for the needs of yourself and your sons.
- Darby Translation (DBY)
- And she came and told the man of God; and he said, Go, sell the oil, and pay thy debt, and live thou [and] thy sons on the rest.
- Webster's Bible (WBS)
- Then she came and told the man of God. And he said, Go, sell the oil, and pay thy debt, and live thou and thy children on the remainder.
- Young's Literal Translation (YLT)
- And she cometh and declareth to the man of God, and he saith, 'Go, sell the oil, and repay thy loan; and thou [and] thy sons do live of the rest.'
Read in context
- 5ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು.
- 6ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
- 7ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
- 8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
- 9ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
Cross references
- 2 Thessalonians 3:7–12 2 ಥೆಸಲೊನೀಕದವರಿಗೆ 3:7–12ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು; ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ. ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ. ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- 1 Kings 12:22 1 ಅರಸುಗಳು 12:22ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ
- Psalm 37:21 ಕೀರ್ತನೆಗಳು 37:21ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
Original words (Hebrew)
- came · H935בּוֹא bôwʼ
- told · H5046נָגַד nâgad
- man · H376אִישׁ ʼîysh
- God · H430אֱלֹהִים ʼĕlôhîym
- said · H559אָמַר ʼâmar
- Go · H3212יָלַךְ yâlak
- sell · H4376מָכַר mâkar
- oil · H8081שֶׁמֶן shemen
- pay · H7999שָׁלַם shâlam
- debt · H5386נְשִׁי nᵉshîy
- live · H2421חָיָה châyâh
- children · H1121בֵּן bên
- rest · H3498יָתַר yâthar