Skip to content
ThuthiThuthiThuthi
2 Kings · chapter 4 · verse 8

2 Kings 4:8 in Kannada

ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.

Aa kaaladalli enaayitandare, eleeshanu shoone mige hodanu. Alli ghanavulla obba streeyu iddalu. Avalu avanannu rotti tinnalu balavanta maadidalu. Haageye avanu aa maargavaagi hoguvaagellaa alli rotti tinnalu hogutti ddanu.

2 Kings 4:8 in English

King James Version (KJV)
And it fell on a day, that Elisha passed to Shunem, where [was] a great woman; and she constrained him to eat bread. And [so] it was, [that] as oft as he passed by, he turned in thither to eat bread.
World English Bible (WEB)
One day Elisha went to Shunem, where there was a prominent woman; and she persuaded him to eat bread. So it was, that as often as he passed by, he turned in there to eat bread.
American Standard Version (ASV)
And it fell on a day, that Elisha passed to Shunem, where was a great woman; and she constrained him to eat bread. And so it was, that as oft as he passed by, he turned in thither to eat bread.
Bible in Basic English (BBE)
Now there came a day when Elisha went to Shunem, and there was a woman of high position living there, who made him come in and have a meal with her. And after that, every time he went by, he went into her house for a meal.
Darby Translation (DBY)
And it came to pass on a day, that Elisha passed to Shunem, where was a wealthy woman; and she constrained him to eat bread. And so it was, [that] as oft as he passed by, he turned in thither to eat bread.
Webster's Bible (WBS)
And it fell on a day, that Elisha passed to Shunem, where [was] a distinguished woman; and she constrained him to eat bread. And [so] it was, [that] as oft as he passed by, he turned in thither to eat bread.
Young's Literal Translation (YLT)
And the day cometh that Elisha passeth over unto Shunem, and there [is] a great woman, and she layeth hold on him to eat bread, and it cometh to pass, at the time of his passing over, he turneth aside thither to eat bread,

Read in context

  1. 6ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
  2. 7ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
  3. 8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
  4. 9ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
  5. 10ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.
Read all of 2 Kings 4

Cross references

Original words (Hebrew)

2 Kings 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.