Skip to content
ThuthiThuthiThuthi
2 Kings · chapter 4 · verse 9

2 Kings 4:9 in Kannada

ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.

Aadadarinda nanna gandanige--igo, namma baliyalli yaavaagaloo haadu hoguva ivanu parishuddhanaada devara manushyanaagiddaa nendu nanage tiliyuttade.

2 Kings 4:9 in English

King James Version (KJV)
And she said unto her husband, Behold now, I perceive that this [is] an holy man of God, which passeth by us continually.
World English Bible (WEB)
She said to her husband, “See now, I perceive that this is a holy man of God who passes by us continually.
American Standard Version (ASV)
And she said unto her husband, Behold now, I perceive that this is a holy man of God, that passeth by us continually.
Bible in Basic English (BBE)
And she said to her husband, Now I see that this is a holy man of God, who comes by day after day.
Darby Translation (DBY)
And she said to her husband, Behold now, I perceive that this is a holy man of God, who passes by us continually.
Webster's Bible (WBS)
And she said to her husband, Behold now, I perceive that this [is] a holy man of God, who passeth by us continually.
Young's Literal Translation (YLT)
and she saith unto her husband, 'Lo, I pray thee, I have known that a holy man of God he is, passing over by us continually;

Read in context

  1. 7ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
  2. 8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
  3. 9ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
  4. 10ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.
  5. 11ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ
Read all of 2 Kings 4

Cross references

Original words (Hebrew)

2 Kings 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.