2 Kings · chapter 5 · verse 1
2 Kings 5:1 in Kannada
ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
Araamyara arasana sainyaadhipatiyaada naamaananu tanna yajamaanana munde doddavanaagiyoo ghanavullavanaagiyoo iddanu. Kartanu avaninda araamyarige bidugadeyannu untumaadiddanu; idallade avanu paraakrama shaaliyaagiddanu. Aadare avanu kushtharogiyaa giddanu.
2 Kings 5:1 in English
- King James Version (KJV)
- Now Naaman, captain of the host of the king of Syria, was a great man with his master, and honourable, because by him the LORD had given deliverance unto Syria: he was also a mighty man in valour, [but he was] a leper.
- World English Bible (WEB)
- Now Naaman, captain of the army of the king of Syria, was a great man with his master, and honorable, because by him the LORD had given victory to Syria; he was also a mighty man of valor, but he was a leper.
- American Standard Version (ASV)
- Now Naaman, captain of the host of the king of Syria, was a great man with his master, and honorable, because by him Jehovah had given victory unto Syria: he was also a mighty man of valor, [but he was] a leper.
- Bible in Basic English (BBE)
- Now Naaman, chief of the army of the king of Aram, was a man of high position with his master, and greatly respected, because by him the Lord had given salvation to Aram; but he was a leper.
- Darby Translation (DBY)
- And Naaman, captain of the host of the king of Syria, was a great man before his master, and honourable, for by him Jehovah had given deliverance to Syria; and he was a mighty man of valour, [but] a leper.
- Webster's Bible (WBS)
- Now Naaman, captain of the army of the king of Syria, was a great man with his master, and honorable, because by him the LORD had given deliverance to Syria: he was also a mighty man in valor, [but he was] a leper.
- Young's Literal Translation (YLT)
- And Naaman, head of the host of the king of Aram, was a great man before his lord, and accepted of face, for by him had Jehovah given salvation to Aram, and the man was mighty in valour — leprous.
Read in context
- 1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
- 2ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
- 3ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
Cross references
- Luke 4:27 ಲೂಕನು 4:27ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
- Romans 15:18 ರೋಮಾಪುರದವರಿಗೆ 15:18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Esther 10:3 ಎಸ್ತೇರಳು 10:3ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
- Numbers 12:10–12 ಅರಣ್ಯಕಾಂಡ 12:10–12ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು. ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ. ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Deuteronomy 2:37 ಧರ್ಮೋಪದೇಶಕಾಂಡ 2:37ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Esther 9:4 ಎಸ್ತೇರಳು 9:4ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.
- Exodus 11:3 ವಿಮೋಚನಕಾಂಡ 11:3ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
- Leviticus 13:2–3 ಯಾಜಕಕಾಂಡ 13:2–3ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು. ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
- 2 Chronicles 26:19–23 2 ಪೂರ್ವಕಾಲವೃತ್ತಾಂತ 26:19–23ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು. ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು. ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- 2 Kings 4:8 2 ಅರಸುಗಳು 4:8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
Original words (Hebrew)
- Naaman · H5283נַעֲמָן Naʻămân
- captain · H8269שַׂר sar
- host · H6635צָבָא tsâbâʼ
- king · H4428מֶלֶךְ melek
- Syria · H758אֲרָם ʼĂrâm
- great · H1419גָּדוֹל gâdôwl
- man · H376אִישׁ ʼîysh
- with · H6440פָּנִים pânîym
- master · H113אָדוֹן ʼâdôwn
- honourable · H5375נָשָׂא nâsâʼ
- given · H5414נָתַן nâthan
- deliverance · H8668תְּשׁוּעָה tᵉshûwʻâh
- Syria · H758אֲרָם ʼĂrâm
- mighty · H1368גִּבּוֹר gibbôwr
- man · H376אִישׁ ʼîysh
- valour · H2428חַיִל chayil
- leper · H6879צָרַע tsâraʻ