Skip to content
ThuthiThuthiThuthi
2 Kings · chapter 5 · verse 10

2 Kings 5:10 in Kannada

ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.

Aaga eleeshanuneenu hogi yordaninalli elu saari snaana maadu; aaga ninna shareeravu modalinante maarpa duvadu; neenu shuddhanaaguvi endu heli avana balige sevakanannu kaluhisidanu.

2 Kings 5:10 in English

King James Version (KJV)
And Elisha sent a messenger unto him, saying, Go and wash in Jordan seven times, and thy flesh shall come again to thee, and thou shalt be clean.
World English Bible (WEB)
Elisha sent a messenger to him, saying, “Go and wash in the Jordan seven times, and your flesh shall come again to you, and you shall be clean.”
American Standard Version (ASV)
And Elisha sent a messenger unto him, saying, Go and wash in the Jordan seven times, and thy flesh shall come again to thee, and thou shalt be clean.
Bible in Basic English (BBE)
And Elisha sent a servant to him, saying, Go to Jordan, and after washing seven times in its waters your flesh will be well again and you will be clean.
Darby Translation (DBY)
And Elisha sent a messenger to him, saying, Go and wash in the Jordan seven times, and thy flesh shall come again to thee, and thou shalt be clean.
Webster's Bible (WBS)
And Elisha sent a messenger to him, saying, Go and wash in Jordan seven times, and thy flesh shall come again to thee, and thou shalt be clean.
Young's Literal Translation (YLT)
and Elisha sendeth unto him a messenger, saying, 'Go, and thou hast washed seven times in Jordan, and thy flesh doth turn back to thee — and be thou clean.

Read in context

  1. 8ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
  2. 9ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
  3. 10ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
  4. 11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
  5. 12ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
Read all of 2 Kings 5

Cross references

Original words (Hebrew)

2 Kings 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.