Skip to content
ThuthiThuthiThuthi
2 Kings · chapter 5 · verse 11

2 Kings 5:11 in Kannada

ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.

Aaga naamaa nanu raudragondu horatu hogi--igo, avanu nishchayavaagi nanna balige horatubandu tanna devaraada kartana hesarannu karedu aa sthalada mele tanna kaiyaadisi kushtharogavannu vaasi maaduvanendu naanu yochisikondenu.

2 Kings 5:11 in English

King James Version (KJV)
But Naaman was wroth, and went away, and said, Behold, I thought, He will surely come out to me, and stand, and call on the name of the LORD his God, and strike his hand over the place, and recover the leper.
World English Bible (WEB)
But Naaman was angry, and went away and said, “Behold, I thought, ‘He will surely come out to me, and stand, and call on the name of the LORD his God, and wave his hand over the place, and heal the leper.’
American Standard Version (ASV)
But Naaman was wroth, and went away, and said, Behold, I thought, He will surely come out to me, and stand, and call on the name of Jehovah his God, and wave his hand over the place, and recover the leper.
Bible in Basic English (BBE)
But Naaman was angry and went away and said, I had the idea that he would come out to see such an important person as I am, and make prayer to the Lord his God, and with a wave of his hand over the place make the leper well.
Darby Translation (DBY)
And Naaman was wroth, and went away and said, Behold, I thought, He will certainly come out to me, and stand, and call on the name of Jehovah his God, and wave his hand over the place, and cure the leper.
Webster's Bible (WBS)
But Naaman was wroth, and went away, and said, Behold, I thought, He will surely come out to me, and stand, and call on the name of the LORD his God, and strike his hand over the place, and recover the leper.
Young's Literal Translation (YLT)
And Naaman is wroth, and goeth on, and saith, 'Lo, I said, Unto me he doth certainly come out, and hath stood and called in the name of Jehovah his God, and waved his hand over the place, and recovered the leper.

Read in context

  1. 9ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
  2. 10ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
  3. 11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
  4. 12ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
  5. 13ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
Read all of 2 Kings 5

Cross references

Original words (Hebrew)

2 Kings 5:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.