Skip to content
ThuthiThuthiThuthi
2 Kings · chapter 5 · verse 12

2 Kings 5:12 in Kannada

ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.

Naanu holegalalli snaana maadi shuddhanaaguva haage damaskada nadigalaada abaanaa parpar israayelina ellaa neeriginta uttamavallavo endu heli tirugikondu kopadinda hodanu.

2 Kings 5:12 in English

King James Version (KJV)
[Are] not Abana and Pharpar, rivers of Damascus, better than all the waters of Israel? may I not wash in them, and be clean? So he turned and went away in a rage.
World English Bible (WEB)
Aren’t Abanah and Pharpar, the rivers of Damascus, better than all the waters of Israel? Couldn’t I wash in them and be clean?” So he turned and went away in a rage.
American Standard Version (ASV)
Are not Abanah and Pharpar, the rivers of Damascus, better than all the waters of Israel? may I not wash in them, and be clean? So he turned and went away in a rage.
Bible in Basic English (BBE)
Are not Abana and Pharpar, rivers of Damascus, better than all the waters of Israel? may I not be washed in them and become clean? So turning, he went away in wrath.
Darby Translation (DBY)
Are not the Abanah and the Pharpar, rivers of Damascus, better than all the waters of Israel? may I not wash in them and be clean? And he turned and went away in a rage.
Webster's Bible (WBS)
[Are] not Abana and Pharpar, rivers of Damascus, better than all the waters of Israel? may I not wash in them, and be clean? So he turned and went away in a rage.
Young's Literal Translation (YLT)
Are not Abana and Pharpar, rivers of Damascus, better than all the waters of Israel? do I not wash in them and I have been clean?' and he turneth and goeth on in fury.

Read in context

  1. 10ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
  2. 11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
  3. 12ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
  4. 13ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
  5. 14ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
Read all of 2 Kings 5

Cross references

Original words (Hebrew)

2 Kings 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.