2 Kings · chapter 5 · verse 13
2 Kings 5:13 in Kannada
ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
Aadare avana sevakaru naamaanana balige bandu avana sangada maatanaadi--nanna tandeye, pravaadiyu dodda kaaryavannu ninage heliddare neenu maaduttiddiyallavo? Avanu ninage snaanamaadi shuddhanaagendu helidare addi enu andaru.
2 Kings 5:13 in English
- King James Version (KJV)
- And his servants came near, and spake unto him, and said, My father, [if] the prophet had bid thee [do some] great thing, wouldest thou not have done [it]? how much rather then, when he saith to thee, Wash, and be clean?
- World English Bible (WEB)
- His servants came near and spoke to him, and said, “My father, if the prophet had asked you do some great thing, wouldn’t you have done it? How much rather then, when he says to you, ‘Wash, and be clean’?”
- American Standard Version (ASV)
- And his servants came near, and spake unto him, and said, My father, if the prophet had bid thee do some great thing, wouldest thou not have done it? how much rather then, when he saith to thee, Wash, and be clean?
- Bible in Basic English (BBE)
- Then his servants came to him and said, If the prophet had given you orders to do some great thing, would you not have done it? how much more then, when he says to you, Be washed and become clean?
- Darby Translation (DBY)
- And his servants drew near, and spoke to him and said, My father, [if] the prophet had bidden thee [do some] great thing, wouldest thou not have done it? how much rather then, when he says to thee, Wash and be clean?
- Webster's Bible (WBS)
- And his servants came near, and spoke to him, and said, My father, [if] the prophet had bid thee [do some] great thing, wouldst thou not have done [it] ? how much rather then, when he saith to thee, Wash, and be clean?
- Young's Literal Translation (YLT)
- And his servants come nigh, and speak unto him, and say, 'My father, a great thing had the prophet spoken unto thee — dost thou not do [it]? and surely, when he hath said unto thee, Wash, and be clean.'
Read in context
- 11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
- 12ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
- 13ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
- 14ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
- 15ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
Cross references
- 2 Kings 6:21 2 ಅರಸುಗಳು 6:21ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
- Job 32:8–9 ಯೋಬನು 32:8–9ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ. ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
- 2 Kings 2:12 2 ಅರಸುಗಳು 2:12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
- 2 Kings 13:14 2 ಅರಸುಗಳು 13:14ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Jeremiah 38:7–10 ಯೆರೆಮೀಯ 38:7–10ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ, ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ-- ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
- Acts 22:16 ಅಪೊಸ್ತಲರ ಕೃತ್ಯಗಳು 22:16ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Ephesians 5:26–27 ಎಫೆಸದವರಿಗೆ 5:26–27ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Psalm 51:2 ಕೀರ್ತನೆಗಳು 51:2ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
Original words (Hebrew)
- servants · H5650עֶבֶד ʻebed
- near · H5066נָגַשׁ nâgash
- spake · H1696דָבַר dâbar
- said · H559אָמַר ʼâmar
- father · H1אָב ʼâb
- prophet · H5030נָבִיא nâbîyʼ
- bid · H1696דָבַר dâbar
- great · H1419גָּדוֹל gâdôwl
- thing · H1697דָּבָר dâbâr
- done · H6213עָשָׂה ʻâsâh
- then · H637אַף ʼaph
- saith · H559אָמַר ʼâmar
- Wash · H7364רָחַץ râchats
- clean · H2891טָהֵר ṭâhêr