Skip to content
ThuthiThuthiThuthi
2 Kings · chapter 5 · verse 14

2 Kings 5:14 in Kannada

ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.

Aaga avanu iliduhogi devara manushyana vaakyada prakaara yordaninalli elusaari munugidanu; aaga avana shareeravu chikka maguvina shareerada haage maarpattitu; avanu shuddhanaadanu.

2 Kings 5:14 in English

King James Version (KJV)
Then went he down, and dipped himself seven times in Jordan, according to the saying of the man of God: and his flesh came again like unto the flesh of a little child, and he was clean.
World English Bible (WEB)
Then went he down and dipped himself seven times in the Jordan, according to the saying of the man of God; and his flesh was restored like the flesh of a little child, and he was clean.
American Standard Version (ASV)
Then went he down, and dipped [himself] seven times in the Jordan, according to the saying of the man of God; and his flesh came again like unto the flesh of a little child, and he was clean.
Bible in Basic English (BBE)
Then he went down seven times into the waters of Jordan, as the man of God had said; and his flesh became like the flesh of a little child again, and he was clean.
Darby Translation (DBY)
Then he went down, and plunged himself seven times in the Jordan, according to the saying of the man of God. And his flesh became again like the flesh of a little child, and he was clean.
Webster's Bible (WBS)
Then he went down, and dipped himself seven times in Jordan, according to the saying of the man of God: and his flesh came again like the flesh of a little child, and he was clean.
Young's Literal Translation (YLT)
And he goeth down and dippeth in Jordan seven times, according to the word of the man of God, and his flesh doth turn back as the flesh of a little youth, and is clean.

Read in context

  1. 12ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
  2. 13ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
  3. 14ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
  4. 15ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
  5. 16ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
Read all of 2 Kings 5

Cross references

Original words (Hebrew)

2 Kings 5:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.