Skip to content
ThuthiThuthiThuthi
2 Kings · chapter 5 · verse 15

2 Kings 5:15 in Kannada

ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.

Aaga avanoo avana ellaa parivaaradavaroo devara manushyana balige tirugi bandaru. Avanu pravaadiya munde nintu--igo, israaye linalliruva devara horataagi bhoomiyalle lliyoo bere devaru illavendu naanu ballenu; aadakaarana neenu dayamaadi ninna sevakaninda kaanikeyannu takko andanu.

2 Kings 5:15 in English

King James Version (KJV)
And he returned to the man of God, he and all his company, and came, and stood before him: and he said, Behold, now I know that [there is] no God in all the earth, but in Israel: now therefore, I pray thee, take a blessing of thy servant.
World English Bible (WEB)
He returned to the man of God, he and all his company, and came, and stood before him; and he said, “See now, I know that there is no God in all the earth, but in Israel. Now therefore, please take a gift from your servant.”
American Standard Version (ASV)
And he returned to the man of God, he and all his company, and came, and stood before him; and he said, Behold now, I know that there is no God in all the earth, but in Israel: now therefore, I pray thee, take a present of thy servant.
Bible in Basic English (BBE)
Then he went back to the man of God, with all his train, and, taking his place before him, said, Now I am certain that there is no God in all the earth, but only in Israel: now then, take an offering from me.
Darby Translation (DBY)
And he returned to the man of God, he and all his company, and came and stood before him; and he said, Behold, I know that there is no God in all the earth but in Israel; and now, I pray thee, take a present of thy servant.
Webster's Bible (WBS)
And he returned to the man of God, he and all his company, and came and stood before him: and he said, Behold, now I know that [there is] no God in all the earth, but in Israel: now therefore, I pray thee, take a blessing from thy servant.
Young's Literal Translation (YLT)
And he turneth back unto the man of God, he and all his camp, and cometh in, and standeth before him, and saith, 'Lo, I pray thee, I have known that there is not a God in all the earth except in Israel; and now, take, I pray thee, a blessing from thy servant.'

Read in context

  1. 13ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
  2. 14ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
  3. 15ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
  4. 16ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
  5. 17ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
Read all of 2 Kings 5

Cross references

Original words (Hebrew)

2 Kings 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.