Skip to content
ThuthiThuthiThuthi
2 Kings · chapter 5 · verse 16

2 Kings 5:16 in Kannada

ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.

Aadare avanunaanu yaavaatana munde nillutteno aa kartana jeevadaane, naanu enoo takkolluvadilla anda nu. Avanu takkollabekendu naamaananu balavanta maadidaroo beda andanu.

2 Kings 5:16 in English

King James Version (KJV)
But he said, [As] the LORD liveth, before whom I stand, I will receive none. And he urged him to take [it;] but he refused.
World English Bible (WEB)
But he said, “As the LORD lives, before whom I stand, I will receive none.” He urged him to take it; but he refused.
American Standard Version (ASV)
But he said, As Jehovah liveth, before whom I stand, I will receive none. And he urged him to take it; but he refused.
Bible in Basic English (BBE)
But he said, By the life of the Lord whose servant I am, I will take nothing from you. And he did his best to make him take it but he would not.
Darby Translation (DBY)
But he said, As Jehovah liveth, before whom I stand, I will receive none! And he urged him to take it; but he refused.
Webster's Bible (WBS)
But he said, [As] the LORD liveth, before whom I stand, I will receive none. And he urged him to take [it] ; but he refused.
Young's Literal Translation (YLT)
And he saith, 'Jehovah liveth, before whom I have stood — if I take [it];' and he presseth on him to take, and he refuseth.

Read in context

  1. 14ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
  2. 15ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
  3. 16ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
  4. 17ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
  5. 18ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
Read all of 2 Kings 5

Cross references

Original words (Hebrew)

2 Kings 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.