Skip to content
ThuthiThuthiThuthi
2 Kings · chapter 5 · verse 17

2 Kings 5:17 in Kannada

ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.

Aaga naamaananuhaagaadare eradu hesara kattegalu horatakka mannu ninna sevakanige dayamaadabekallaa. Ninna sevakanu innu mele kartanige horataagi anyadevarugalige dahanabaliyannaadaroo bali yannaadaroo arpisanu.

2 Kings 5:17 in English

King James Version (KJV)
And Naaman said, Shall there not then, I pray thee, be given to thy servant two mules’ burden of earth? for thy servant will henceforth offer neither burnt offering nor sacrifice unto other gods, but unto the LORD.
World English Bible (WEB)
Naaman said, “If not, then, please let two mules’ load of earth be given to your servant; for your servant will from now on offer neither burnt offering nor sacrifice to other gods, but to the LORD.
American Standard Version (ASV)
And Naaman said, If not, yet, I pray thee, let there be given to thy servant two mules’ burden of earth; for thy servant will henceforth offer neither burnt-offering nor sacrifice unto other gods, but unto Jehovah.
Bible in Basic English (BBE)
Then Naaman said, If you will not, then let there be given to your servant as much earth as two beasts are able to take on their backs; because from now on, your servant will make no offering or burned offering to other gods, but only to the Lord.
Darby Translation (DBY)
And Naaman said, If not, then let there, I pray thee, be given to thy servant two mules' burden of [this] earth; for thy servant will no more offer burnt-offering and sacrifice to other gods, but to Jehovah.
Webster's Bible (WBS)
And Naaman said, Shall there not then, I pray thee, be given to thy servant two mules burden of earth? for thy servant will henceforth offer neither burnt-offering nor sacrifice to other gods, but to the LORD.
Young's Literal Translation (YLT)
And Naaman saith, 'If not — let be given, I pray thee, to thy servant, a couple of mules' burden of earth, for thy servant doth make no more burnt-offering and sacrifice to other gods, but to Jehovah.

Read in context

  1. 15ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
  2. 16ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
  3. 17ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
  4. 18ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
  5. 19ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
Read all of 2 Kings 5

Cross references

Original words (Hebrew)

2 Kings 5:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.