2 Kings · chapter 5 · verse 18
2 Kings 5:18 in Kannada
ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
Ee kaaryavannu kartanu ninna sevakanige mannisali; enandare, nanna yajamaananu aaraadhanegoskara rimmonana maneyalli praveshisi avanu nanna kaiya mele aatukolluvaaga rimmonana maneyalli naanu addabiddare kartanu ninna sevakanige ee kaaryavannu mannisali andanu.
2 Kings 5:18 in English
- King James Version (KJV)
- In this thing the LORD pardon thy servant, [that] when my master goeth into the house of Rimmon to worship there, and he leaneth on my hand, and I bow myself in the house of Rimmon: when I bow down myself in the house of Rimmon, the LORD pardon thy servant in this thing.
- World English Bible (WEB)
- In this thing may the LORD pardon your servant: when my master goes into the house of Rimmon to worship there, and he leans on my hand, and I bow myself in the house of Rimmon. When I bow myself in the house of Rimmon, may the LORD pardon your servant in this thing.”
- American Standard Version (ASV)
- In this thing Jehovah pardon thy servant: when my master goeth into the house of Rimmon to worship there, and he leaneth on my hand, and I bow myself in the house of Rimmon, when I bow myself in the house of Rimmon, Jehovah pardon thy servant in this thing.
- Bible in Basic English (BBE)
- But may your servant have the Lord's forgiveness for this one thing: when my master goes into the house of Rimmon for worship there, supported on my arm, and my head is bent in the house of Rimmon; when his head is bent in the house of Rimmon, may your servant have the Lord's forgiveness for this thing.
- Darby Translation (DBY)
- In this thing Jehovah pardon thy servant: when my master goes into the house of Rimmon to bow down there, and he leans on my hand, and I bow down myself in the house of Rimmon — when I bow down myself in the house of Rimmon, Jehovah pardon thy servant, I pray thee, in this thing.
- Webster's Bible (WBS)
- In this thing the LORD pardon thy servant, [that] when my master goeth into the house of Rimmon to worship there, and he leaneth on my hand, and I bow myself in the house of Rimmon: when I bow down myself in the house of Rimmon, the LORD pardon thy servant in this thing.
- Young's Literal Translation (YLT)
- For this thing Jehovah be propitious to thy servant, in the coming in of my lord into the house of Rimmon to bow himself there, and he was supported by my hand, and I bowed myself [in] the house of Rimmon; for my bowing myself in the house of Rimmon Jehovah be propitious, I pray thee, to thy servant in this thing.'
Read in context
- 16ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
- 17ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
- 18ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
- 19ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
- 20ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
Cross references
- 2 Kings 7:2 2 ಅರಸುಗಳು 7:2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- 2 Kings 7:17 2 ಅರಸುಗಳು 7:17ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
- Jeremiah 50:20 ಯೆರೆಮೀಯ 50:20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
- 2 Kings 17:35 2 ಅರಸುಗಳು 17:35ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- 2 Chronicles 30:18–19 2 ಪೂರ್ವಕಾಲವೃತ್ತಾಂತ 30:18–19ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
- 1 Kings 19:18 1 ಅರಸುಗಳು 19:18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
Original words (Hebrew)
- thing · H1697דָּבָר dâbâr
- pardon · H5545סָלַח çâlach
- servant · H5650עֶבֶד ʻebed
- master · H113אָדוֹן ʼâdôwn
- goeth · H935בּוֹא bôwʼ
- house · H1004בַּיִת bayith
- Rimmon · H7417רִמּוֹן Rimmôwn
- worship · H7812שָׁחָה shâchâh
- leaneth · H8172שָׁעַן shâʻan
- hand · H3027יָד yâd
- bow · H7812שָׁחָה shâchâh
- house · H1004בַּיִת bayith
- Rimmon · H7417רִמּוֹן Rimmôwn
- down · H7812שָׁחָה shâchâh
- house · H1004בַּיִת bayith
- Rimmon · H7417רִמּוֹן Rimmôwn
- pardon · H5545סָלַח çâlach
- servant · H5650עֶבֶד ʻebed
- thing · H1697דָּבָר dâbâr