2 Kings · chapter 5 · verse 19
2 Kings 5:19 in Kannada
ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
Eleeshanu avanige--samaa dhaanadinda hogu andanu. Aaga avanannu bittu svalpa dooravaagi hodanu.
2 Kings 5:19 in English
- King James Version (KJV)
- And he said unto him, Go in peace. So he departed from him a little way.
- World English Bible (WEB)
- He said to him, “Go in peace.” So he departed from him a little way.
- American Standard Version (ASV)
- And he said unto him, Go in peace. So he departed from him a little way.
- Bible in Basic English (BBE)
- And he said to him, Go in peace. And he went from him some distance.
- Darby Translation (DBY)
- And he said to him, Go in peace. And he departed from him a little way.
- Webster's Bible (WBS)
- And he said to him, Go in peace. So he departed from him a little way.
- Young's Literal Translation (YLT)
- And he saith to him, 'Go in peace.' And he goeth from him a kibrath of land,
Read in context
- 17ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
- 18ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
- 19ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
- 20ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
- 21ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
Cross references
- 1 Samuel 1:17 1 ಸಮುವೇಲನು 1:17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
- Exodus 4:18 ವಿಮೋಚನಕಾಂಡ 4:18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- Hebrews 5:13–14 ಇಬ್ರಿಯರಿಗೆ 5:13–14ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ. ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- John 16:12 ಯೋಹಾನನು 16:12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
- Luke 7:50 ಲೂಕನು 7:50ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- 1 Corinthians 3:2 1 ಕೊರಿಂಥದವರಿಗೆ 3:2ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;
- Luke 8:48 ಲೂಕನು 8:48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- Matthew 9:16–17 ಮತ್ತಾಯನು 9:16–17ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು. ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- Genesis 35:16 ಆದಿಕಾಂಡ 35:16ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
- 1 Samuel 25:35 1 ಸಮುವೇಲನು 25:35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.