2 Kings · chapter 5 · verse 2
2 Kings 5:2 in Kannada
ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
Araamyaru gumpugumpaagi horatu israayel deshadinda obba hudugiyannu sereyaagi hidukondu bandaru. Avalu naamaa nana hendatige sevakalaagiddalu.
2 Kings 5:2 in English
- King James Version (KJV)
- And the Syrians had gone out by companies, and had brought away captive out of the land of Israel a little maid; and she waited on Naaman’s wife.
- World English Bible (WEB)
- The Syrians had gone out in bands, and had brought away captive out of the land of Israel a little girl, and she waited on Naaman’s wife.
- American Standard Version (ASV)
- And the Syrians had gone out in bands, and had brought away captive out of the land of Israel a little maiden; and she waited on Naaman’s wife.
- Bible in Basic English (BBE)
- Now the Aramaeans had gone out in bands, and taken prisoner from Israel a little girl, who became servant to Naaman's wife.
- Darby Translation (DBY)
- And the Syrians had gone out in bands, and had brought away captive out of the land of Israel a little maid; and she waited on Naaman's wife.
- Webster's Bible (WBS)
- And the Syrians had gone out by companies, and had brought away captive out of the land of Israel a little maid; and she waited on Naaman's wife.
- Young's Literal Translation (YLT)
- And the Aramaeans have gone out [by] troops, and they take captive out of the land of Israel a little damsel, and she is before the wife of Naaman,
Read in context
- 1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
- 2ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
- 3ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
- 4ಆಗ ಒಬ್ಬನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
Cross references
- 2 Kings 6:23 2 ಅರಸುಗಳು 6:23ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದಲ್ಲಿ ತಿರಿಗಿ ಬಾರದೆ ಹೋದವು.
- 2 Kings 13:20 2 ಅರಸುಗಳು 13:20ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
- Psalm 123:2 ಕೀರ್ತನೆಗಳು 123:2ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
- 1 Samuel 13:17–18 1 ಸಮುವೇಲನು 13:17–18ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು; ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
- Judges 9:34 ನ್ಯಾಯಸ್ಥಾಪಕರು 9:34ಹಾಗೆಯೇ ಅಬೀಮೆಲೆಕನೂ ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿ ಕೊಂಡಿದ್ದರು.