2 Kings · chapter 5 · verse 20
2 Kings 5:20 in Kannada
ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
Aadare devara manushyanaada eleeshana sevaka naagiruva gehajiyu--igo, nanna yajamaa nanu ee araamyanaada naamaananu takkondu bandaddannu avana kaiyinda takkollade summane kaluhisiddaane. Aadare kartana jeevadaane, naanu avana hinde odihogi avana kaiyinda enaa daroo takkolluvenu andukondanu.
2 Kings 5:20 in English
- King James Version (KJV)
- But Gehazi, the servant of Elisha the man of God, said, Behold, my master hath spared Naaman this Syrian, in not receiving at his hands that which he brought: but, [as] the LORD liveth, I will run after him, and take somewhat of him.
- World English Bible (WEB)
- But Gehazi the servant of Elisha the man of God, said, “Behold, my master has spared this Naaman the Syrian, in not receiving at his hands that which he brought. As the LORD lives, I will run after him, and take something from him.”
- American Standard Version (ASV)
- But Gehazi the servant of Elisha the man of God, said, Behold, my master hath spared this Naaman the Syrian, in not receiving at his hands that which he brought: as Jehovah liveth, I will run after him, and take somewhat of him.
- Bible in Basic English (BBE)
- But Gehazi, the servant of Elisha, the man of God, said, Now my master has taken nothing from Naaman, this Aramaean, of what he would have given him: by the living Lord, I will go after him and get something from him.
- Darby Translation (DBY)
- And Gehazi, the servant of Elisha the man of God, said, Behold, my master has spared Naaman, this Syrian, in not receiving at his hands that which he brought; but as Jehovah liveth, I will run after him and take somewhat of him.
- Webster's Bible (WBS)
- But Gehazi, the servant of Elisha the man of God, said, Behold, my master hath spared Naaman this Syrian, in not receiving at his hands that which he brought: but [as] the LORD liveth, I will run after him, and take somewhat from him.
- Young's Literal Translation (YLT)
- And Gehazi, servant of Elisha the man of God, saith, 'Lo, my lord hath spared Naaman this Aramaean, not to receive from his hand that which he brought; Jehovah liveth; surely if I have run after him, then I have taken from him something.'
Read in context
- 18ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
- 19ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
- 20ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
- 21ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
- 22ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
Cross references
- 2 Kings 4:12 2 ಅರಸುಗಳು 4:12ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.
- 2 Peter 2:14–15 2 ಪೇತ್ರನು 2:14–15ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- 2 Kings 4:31 2 ಅರಸುಗಳು 4:31ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
- 2 Kings 6:31 2 ಅರಸುಗಳು 6:31ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
- 2 Kings 4:36 2 ಅರಸುಗಳು 4:36ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- 1 Timothy 6:9–11 1 ತಿಮೊಥೆಯನಿಗೆ 6:9–11ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ. ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- Acts 8:18–19 ಅಪೊಸ್ತಲರ ಕೃತ್ಯಗಳು 8:18–19ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು-- ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
- Exodus 20:7 ವಿಮೋಚನಕಾಂಡ 20:7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- 1 Samuel 14:39 1 ಸಮುವೇಲನು 14:39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
- Proverbs 26:16 ಜ್ಞಾನೋಕ್ತಿಗಳು 26:16ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
Original words (Hebrew)
- Gehazi · H1522גֵּיחֲזִי Gêychăzîy
- servant · H5288נַעַר naʻar
- Elisha · H477אֱלִישָׁע ʼĔlîyshâʻ
- man · H376אִישׁ ʼîysh
- God · H430אֱלֹהִים ʼĕlôhîym
- said · H559אָמַר ʼâmar
- master · H113אָדוֹן ʼâdôwn
- spared · H2820חָשַׂךְ châsak
- Naaman · H5283נַעֲמָן Naʻămân
- Syrian · H761אֲרַמִּי ʼĂrammîy
- receiving · H3947לָקַח lâqach
- hands · H3027יָד yâd
- brought · H935בּוֹא bôwʼ
- liveth · H2416חַי chay
- run · H7323רוּץ rûwts
- after · H310אַחַר ʼachar
- take · H3947לָקַח lâqach
- somewhat · H3972מְאוּמָה mᵉʼûwmâh