2 Kings · chapter 5 · verse 21
2 Kings 5:21 in Kannada
ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
Haageye gehajiyu naamaanana hinde hodanu. Naamaananu tanna hinde odi baruvavanannu nodi daaga avanannu edurugollalu rathadinda ilidu avanige--ellaa kshemavo andanu.
2 Kings 5:21 in English
- King James Version (KJV)
- So Gehazi followed after Naaman. And when Naaman saw [him] running after him, he lighted down from the chariot to meet him, and said, [Is] all well?
- World English Bible (WEB)
- So Gehazi followed after Naaman. When Naaman saw one running after him, he came down from the chariot to meet him, and said, “Is all well?”
- American Standard Version (ASV)
- So Gehazi followed after Naaman. And when Naaman saw one running after him, he alighted from the chariot to meet him, and said, Is all well?
- Bible in Basic English (BBE)
- So Gehazi went after Naaman. And when Naaman saw him running after him, he got down from his carriage and went back to him and said, Is all well?
- Darby Translation (DBY)
- And Gehazi followed after Naaman. And when Naaman saw him running after him, he sprang down from the chariot to meet him, and said, Is all well?
- Webster's Bible (WBS)
- So Gehazi followed after Naaman. And when Naaman saw [him] running after him, he lighted down from the chariot to meet him, and said, [Is] all well?
- Young's Literal Translation (YLT)
- And Gehazi pursueth after Naaman, and Naaman seeth one running after him, and alighteth from off the chariot to meet him, and saith, 'Is there peace?'
Read in context
- 19ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
- 20ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
- 21ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
- 22ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
- 23ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
Cross references
- 2 Kings 9:17–22 2 ಅರಸುಗಳು 9:17–22ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು. ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು. ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು. ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು. ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- Acts 8:31 ಅಪೊಸ್ತಲರ ಕೃತ್ಯಗಳು 8:31ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
- Acts 10:25–26 ಅಪೊಸ್ತಲರ ಕೃತ್ಯಗಳು 10:25–26ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
- 2 Kings 4:26 2 ಅರಸುಗಳು 4:26ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.
- Luke 7:6–7 ಲೂಕನು 7:6–7ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ. ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
Original words (Hebrew)
- Gehazi · H1522גֵּיחֲזִי Gêychăzîy
- followed · H7291רָדַף râdaph
- after · H310אַחַר ʼachar
- Naaman · H5283נַעֲמָן Naʻămân
- Naaman · H5283נַעֲמָן Naʻămân
- saw · H7200רָאָה râʼâh
- running · H7323רוּץ rûwts
- after · H310אַחַר ʼachar
- down · H5307נָפַל nâphal
- chariot · H4818מֶרְכָּבָה merkâbâh
- meet · H7125קִרְאָה qirʼâh
- said · H559אָמַר ʼâmar
- well · H7965שָׁלוֹם shâlôwm