Skip to content
ThuthiThuthiThuthi
2 Kings · chapter 5 · verse 22

2 Kings 5:22 in Kannada

ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್‌ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.

Avanukshema; igo, pravaadigala makkalalli ibbaru yauvanastharu ephraayaam bettadinda eegale nanna balige bandiddaare; neenu dayamaadi avarige ondu talaantu belliyannoo eradu dustu batte galannoo kodabekendu ninage helu endu nanna yajamaananu kaluhisiddaane andanu.

2 Kings 5:22 in English

King James Version (KJV)
And he said, All [is] well. My master hath sent me, saying, Behold, even now there be come to me from mount Ephraim two young men of the sons of the prophets: give them, I pray thee, a talent of silver, and two changes of garments.
World English Bible (WEB)
He said, “All is well. My master has sent me, saying, ‘Behold, even now two young men of the sons of the prophets have come to me from the hill country of Ephraim. Please give them a talent of silver and two changes of clothing.’”
American Standard Version (ASV)
And he said, All is well. My master hath sent me, saying, Behold, even now there are come to me from the hill-country of Ephraim two young men of the sons of the prophets; give them, I pray thee, a talent of silver, and two changes of raiment.
Bible in Basic English (BBE)
And he said, All is well: but my master has sent me, saying, Even now, two young men of the sons of the prophets have come to me from the hill-country of Ephraim; will you give me a talent of silver and two changes of clothing for them?
Darby Translation (DBY)
And he said, All is well. My master has sent me saying, Behold, even now there are come to me from mount Ephraim two young men of the sons of the prophets; give them, I pray thee, a talent of silver, and two changes of raiment.
Webster's Bible (WBS)
And he said, All [is] well. My master hath sent me, saying, Behold, even now there have come to me from mount Ephraim two young men of the sons of the prophets: give them, I pray thee, a talent of silver, and two changes of garments.
Young's Literal Translation (YLT)
And he saith, 'Peace; my lord hath sent me, saying, Lo, now, this, come unto me have two young men from the hill-country of Ephraim, of the sons of the prophets; give, I pray thee, to them, a talent of silver, and two changes of garments.'

Read in context

  1. 20ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
  2. 21ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
  3. 22ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್‌ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
  4. 23ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
  5. 24ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
Read all of 2 Kings 5

Cross references

Original words (Hebrew)

2 Kings 5:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.