2 Kings · chapter 5 · verse 23
2 Kings 5:23 in Kannada
ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
Aaga naamaananu--neenu dayamaadi eradu talaantu galannu takko endu heli avanannu balavanta maadidanu. Haageye eradu talaantu belliyannu eradu cheelagalalli kattisi adara sangada eradu dustu battegalannu kottu tanna sevakaralli ibbara mele horisidanu; avaru ivana munde hottukondu hodaru.
2 Kings 5:23 in English
- King James Version (KJV)
- And Naaman said, Be content, take two talents. And he urged him, and bound two talents of silver in two bags, with two changes of garments, and laid [them] upon two of his servants; and they bare [them] before him.
- World English Bible (WEB)
- Naaman said, “Be pleased to take two talents.” He urged him, and bound two talents of silver in two bags, with two changes of clothing, and laid them on two of his servants; and they carried them before him.
- American Standard Version (ASV)
- And Naaman said, Be pleased to take two talents. And he urged him, and bound two talents of silver in two bags, with two changes of raiment, and laid them upon two of his servants; and they bare them before him.
- Bible in Basic English (BBE)
- And Naaman said, Be good enough to take two talents. And forcing him to take them, he put two talents of silver in two bags, with two changes of clothing, and gave them to his two servants to take before him.
- Darby Translation (DBY)
- And Naaman said, Consent to take two talents. And he urged him, and bound two talents of silver in two bags, with two changes of raiment, and laid them upon two of his young men; and they bore them before him.
- Webster's Bible (WBS)
- And Naaman said, Be content, take two talents. And he urged him, and bound two talents of silver in two bags, with two changes of garments, and laid [them] upon two of his servants; and they bore [them] before him.
- Young's Literal Translation (YLT)
- And Naaman saith, 'Be pleased, take two talents;' and he urgeth on him, and bindeth two talents of silver in two purses, and two changes of garments, and giveth unto two of his young men, and they bear before him;
Read in context
- 21ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
- 22ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
- 23ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
- 24ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
- 25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
Cross references
- 2 Kings 2:17 2 ಅರಸುಗಳು 2:17ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
- Isaiah 30:6 ಯೆಶಾಯ 30:6ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
- 2 Kings 5:16 2 ಅರಸುಗಳು 5:16ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
- Luke 11:54 ಲೂಕನು 11:54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- 1 Kings 20:7 1 ಅರಸುಗಳು 20:7ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
- 2 Kings 6:3 2 ಅರಸುಗಳು 6:3ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು.
- 2 Kings 12:10 2 ಅರಸುಗಳು 12:10ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
Original words (Hebrew)
- Naaman · H5283נַעֲמָן Naʻămân
- said · H559אָמַר ʼâmar
- content · H2974יָאַל yâʼal
- take · H3947לָקַח lâqach
- talents · H3603כִּכָּר kikkâr
- urged · H6555פָּרַץ pârats
- bound · H6696צוּר tsûwr
- two · H8147שְׁנַיִם shᵉnayim
- talents · H3603כִּכָּר kikkâr
- silver · H3701כֶּסֶף keçeph
- two · H8147שְׁנַיִם shᵉnayim
- bags · H2754חָרִיט chârîyṭ
- two · H8147שְׁנַיִם shᵉnayim
- changes · H2487חֲלִיפָה chălîyphâh
- garments · H899בֶּגֶד beged
- laid · H5414נָתַן nâthan
- two · H8147שְׁנַיִם shᵉnayim
- servants · H5288נַעַר naʻar
- bare · H5375נָשָׂא nâsâʼ
- before · H6440פָּנִים pânîym