Skip to content
ThuthiThuthiThuthi
2 Kings · chapter 5 · verse 24

2 Kings 5:24 in Kannada

ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.

Avanu durgakke bandu avugalannu avara kaiyinda takkondu maneyallittu aa manushyarannu kaluhisibittaddarinda avaru hodaru.

2 Kings 5:24 in English

King James Version (KJV)
And when he came to the tower, he took [them] from their hand, and bestowed [them] in the house: and he let the men go, and they departed.
World English Bible (WEB)
When he came to the hill, he took them from their hand, and stored them in the house. Then he let the men go, and they departed.
American Standard Version (ASV)
And when he came to the hill, he took them from their hand, and bestowed them in the house; and he let the men go, and they departed.
Bible in Basic English (BBE)
When he came to the hill, he took them from their hands, and put them away in the house; and he sent the men away, and they went.
Darby Translation (DBY)
And when he came to the hill, he took them from their hand, and stowed them in the house; and he let the men go, and they departed.
Webster's Bible (WBS)
And when he came to the tower, he took [them] from their hand, and bestowed [them] in the house: and he let the men go, and they departed.
Young's Literal Translation (YLT)
and he cometh in unto the high place, and taketh out of their hand, and layeth up in the house, and sendeth away the men, and they go.

Read in context

  1. 22ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್‌ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
  2. 23ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
  3. 24ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
  4. 25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
  5. 26ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್‌ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
Read all of 2 Kings 5

Cross references

Original words (Hebrew)

2 Kings 5:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.