Skip to content
ThuthiThuthiThuthi
2 Kings · chapter 5 · verse 26

2 Kings 5:26 in Kannada

ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್‌ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.

Aaga avanu ivanige--aa manushyanu ninnannu edurugollalu tanna rathadinda ilidu ninna balige bandaaga nanna hrudayavu ninna sangada hogalillavo? Dravyavannoo vastragalannoo aalid topugalannoo draaksheya totagalannoo kuri danagalannoo daasadaasiyarannoo padakolluvadakke idu samayavo?aadadarinda naamaanana kushtharogavu ninagoo ninna santaanakkoo nityavaagi hattuvadu andanu. Aaga avanu manjina haageye kushtharogiyaagi avana sammukhadinda horatuhodanu.

2 Kings 5:26 in English

King James Version (KJV)
And he said unto him, Went not mine heart [with thee], when the man turned again from his chariot to meet thee? [Is it] a time to receive money, and to receive garments, and oliveyards, and vineyards, and sheep, and oxen, and menservants, and maidservants?
World English Bible (WEB)
He said to him, “Didn’t my heart go with you when the man turned from his chariot to meet you? Is it a time to receive money, and to receive garments, and olive groves and vineyards, and sheep and cattle, and male servants and female servants?
American Standard Version (ASV)
And he said unto him, Went not my heart [with thee], when the man turned from his chariot to meet thee? Is it a time to receive money, and to receive garments, and oliveyards and vineyards, and sheep and oxen, and men-servants and maid-servants?
Bible in Basic English (BBE)
And he said to him, Did not my heart go with you, when the man got down from his carriage and went back to you? Is this a time for getting money, and clothing, and olive-gardens and vine-gardens, and sheep and oxen, and men-servants and women-servants?
Darby Translation (DBY)
And he said to him, Did not my heart go, when the man turned again from his chariot to meet thee? Is it a time to receive money, and to receive garments, and oliveyards, and vineyards, and sheep, and oxen, and bondmen, and bondwomen?
Webster's Bible (WBS)
And he said to him, Went not my heart [with thee] , when the man turned again from his chariot to meet thee? [Is it] a time to receive money, and to receive garments, and olive-yards, and vineyards, and sheep, and oxen, and men-servants, and maid-servants?
Young's Literal Translation (YLT)
And he saith unto him, 'My heart went not when the man turned from off his chariot to meet thee; is it a time to take silver, and to take garments, and olives, and vines, and flock, and herd, and men-servants, and maid-servants?

Read in context

  1. 24ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
  2. 25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
  3. 26ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್‌ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
  4. 27ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
Read all of 2 Kings 5

Cross references

Original words (Hebrew)

2 Kings 5:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.