Skip to content
ThuthiThuthiThuthi
2 Kings · chapter 5 · verse 27

2 Kings 5:27 in Kannada

ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.

Aadadarinda naamaanana kushtharogavu ninagoo ninna santaanakkoo nityavaagi hattuvadu andanu. Aaga avanu manjina haageye kushtharogiyaagi avana sammukhadinda horatuhodanu.

2 Kings 5:27 in English

King James Version (KJV)
The leprosy therefore of Naaman shall cleave unto thee, and unto thy seed for ever. And he went out from his presence a leper [as white] as snow.
World English Bible (WEB)
Therefore the leprosy of Naaman will cling to you and to your offspring forever.” He went out from his presence a leper, as white as snow.
American Standard Version (ASV)
The leprosy therefore of Naaman shall cleave unto thee, and unto thy seed for ever. And he went out from his presence a leper [as white] as snow.
Bible in Basic English (BBE)
Because of what you have done, the disease of Naaman the leper will take you in its grip, and your seed after you, for ever. And he went out from before him a leper as white as snow.
Darby Translation (DBY)
But the leprosy of Naaman shall fasten upon thee, and upon thy seed for ever. And he went out from his presence leprous, as snow.
Webster's Bible (WBS)
The leprosy therefore of Naaman shall cleave to thee, and to thy seed for ever. And he went out from his presence a leper [as white] as snow.
Young's Literal Translation (YLT)
yea, the leprosy of Naaman doth cleave to thee, and to thy seed, — to the age;' and he goeth out from before him — leprous as snow.

Read in context

  1. 25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
  2. 26ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್‌ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
  3. 27ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
Read all of 2 Kings 5

Cross references

Original words (Hebrew)

2 Kings 5:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.