Skip to content
ThuthiThuthiThuthi
2 Kings · chapter 5 · verse 3

2 Kings 5:3 in Kannada

ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.

Avalu tanna yajamaanige--nanna daniyu samaaryadalliruva pravaadiya baliyalliruttiddare avanu ivana kushtharogavannu vaasimaaduttiddanu andalu.

2 Kings 5:3 in English

King James Version (KJV)
And she said unto her mistress, Would God my lord [were] with the prophet that [is] in Samaria! for he would recover him of his leprosy.
World English Bible (WEB)
She said to her mistress, “I wish that my lord were with the prophet who is in Samaria! Then he would heal him of his leprosy.”
American Standard Version (ASV)
And she said unto her mistress, Would that my lord were with the prophet that is in Samaria! then would he recover him of his leprosy.
Bible in Basic English (BBE)
And she said to her master's wife, If only my lord would go to the prophet in Samaria, he would make him well.
Darby Translation (DBY)
And she said to her mistress, Oh, would that my lord were before the prophet that is in Samaria! then he would cure him of his leprosy.
Webster's Bible (WBS)
And she said to her mistress, I would that my lord [were] with the prophet that [is] in Samaria! for he would recover him of his leprosy.
Young's Literal Translation (YLT)
and she saith unto her mistress, 'O that my lord [were] before the prophet who [is] in Samaria; then he doth recover him from his leprosy.'

Read in context

  1. 1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
  2. 2ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್‌ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
  3. 3ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
  4. 4ಆಗ ಒಬ್ಬನು ಹೋಗಿ ಇಸ್ರಾಯೇಲ್‌ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
  5. 5ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
Read all of 2 Kings 5

Cross references

Original words (Hebrew)

2 Kings 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.