Skip to content
ThuthiThuthiThuthi
2 Kings · chapter 5 · verse 4

2 Kings 5:4 in Kannada

ಆಗ ಒಬ್ಬನು ಹೋಗಿ ಇಸ್ರಾಯೇಲ್‌ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.

Aaga obbanu hogi israayel deshada hudugiyu heliddannu tanna yajamaananige tilisidanu.

2 Kings 5:4 in English

King James Version (KJV)
And [one] went in, and told his lord, saying, Thus and thus said the maid that [is] of the land of Israel.
World English Bible (WEB)
Someone went in and told his lord, saying, “The girl who is from the land of Israel said this.”
American Standard Version (ASV)
And one went in, and told his lord, saying, Thus and thus said the maiden that is of the land of Israel.
Bible in Basic English (BBE)
And someone went and said to his lord, This is what the girl from the land of Israel says.
Darby Translation (DBY)
And he went and told his lord saying, Thus and thus said the maid that is of the land of Israel.
Webster's Bible (WBS)
And [one] went in, and told his lord, saying, Thus and thus said the maid that [is] of the land of Israel.
Young's Literal Translation (YLT)
And [one] goeth in and declareth to his lord, saying, 'Thus and thus she hath spoken, the damsel who [is] from the land of Israel.'

Read in context

  1. 2ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್‌ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
  2. 3ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
  3. 4ಆಗ ಒಬ್ಬನು ಹೋಗಿ ಇಸ್ರಾಯೇಲ್‌ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
  4. 5ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
  5. 6ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
Read all of 2 Kings 5

Cross references

Original words (Hebrew)

2 Kings 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.