2 Kings · chapter 5 · verse 6
2 Kings 5:6 in Kannada
ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
Avanu israayelina arasana balige aa patravannu tegedu kondu bandanu. Adaralli--ee patra ninage seruvaaga igo, neenu nanna sevakanaada naamaa nanigiruva kushtharogavannu vaasimaaduva haage avanannu ninna balige kaluhisiddene embadu.
2 Kings 5:6 in English
- King James Version (KJV)
- And he brought the letter to the king of Israel, saying, Now when this letter is come unto thee, behold, I have [therewith] sent Naaman my servant to thee, that thou mayest recover him of his leprosy.
- World English Bible (WEB)
- He brought the letter to the king of Israel, saying, “Now when this letter has come to you, behold, I have sent Naaman my servant to you, that you may heal him of his leprosy.”
- American Standard Version (ASV)
- And he brought the letter to the king of Israel, saying, And now when this letter is come unto thee, behold, I have sent Naaman my servant to thee, that thou mayest recover him of his leprosy.
- Bible in Basic English (BBE)
- And he took the letter to the king of Israel, in which the king of Aram had said, See, I have sent my servant Naaman to you to be made well, for he is a leper.
- Darby Translation (DBY)
- And he brought the letter to the king of Israel, saying, And now, when this letter comes to thee, behold, I have sent Naaman my servant to thee, that thou mayest cure him of his leprosy.
- Webster's Bible (WBS)
- And he brought the letter to the king of Israel, saying, Now when this letter hath come to thee, behold, I have [with this] sent Naaman my servant to thee, that thou mayest recover him of his leprosy.
- Young's Literal Translation (YLT)
- And he bringeth in the letter unto the king of Israel, saying, 'And now, at the coming in of this letter unto thee, lo, I have sent unto thee Naaman my servant, and thou hast recovered him from his leprosy.'
Read in context
- 4ಆಗ ಒಬ್ಬನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
- 5ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
- 6ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
- 7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- 8ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
Original words (Hebrew)
- brought · H935בּוֹא bôwʼ
- letter · H5612סֵפֶר çêpher
- king · H4428מֶלֶךְ melek
- Israel · H3478יִשְׂרָאֵל Yisrâʼêl
- saying · H559אָמַר ʼâmar
- letter · H5612סֵפֶר çêpher
- come · H935בּוֹא bôwʼ
- sent · H7971שָׁלַח shâlach
- Naaman · H5283נַעֲמָן Naʻămân
- servant · H5650עֶבֶד ʻebed
- recover · H622אָסַף ʼâçaph
- leprosy · H6883צָרַעַת tsâraʻath