2 Kings · chapter 5 · verse 7
2 Kings 5:7 in Kannada
ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
Israayelyara arasanu aa patravannu odida mele tanna vastragalannu haridukondu--kollu vadakkoo badukisuvadakkoo naanu devaro? Ivana kushtharogavannu tappisi vaasimaaduvadakke nanna balige kaluhisiddenu? Ivanu nanage virodha vaagi jagalakke kaarana hudukuvadannu neevu nodi tilukolliri andanu.
2 Kings 5:7 in English
- King James Version (KJV)
- And it came to pass, when the king of Israel had read the letter, that he rent his clothes, and said, [Am] I God, to kill and to make alive, that this man doth send unto me to recover a man of his leprosy? wherefore consider, I pray you, and see how he seeketh a quarrel against me.
- World English Bible (WEB)
- When the king of Israel had read the letter, he tore his clothes and said, “Am I God, to kill and to make alive, that this man sends to me to heal a man of his leprosy? But please consider and see how he seeks a quarrel against me.”
- American Standard Version (ASV)
- And it came to pass, when the king of Israel had read the letter, that he rent his clothes, and said, Am I God, to kill and to make alive, that this man doth send unto me to recover a man of his leprosy? but consider, I pray you, and see how he seeketh a quarrel against me.
- Bible in Basic English (BBE)
- But the king of Israel, after reading the letter, was greatly troubled and said, Am I God, to give death and life? why does this man send a leper to me to be made well? is it not clear that he is looking for a cause of war?
- Darby Translation (DBY)
- And it came to pass when the king of Israel had read the letter, that he rent his garments, and said, Am I God, to kill and to make alive, that this man sends to me to cure a man of his leprosy? Wherefore consider, I pray you, and see how he seeks an occasion against me.
- Webster's Bible (WBS)
- And it came to pass, when the king of Israel had read the letter, that he rent his clothes, and said, [Am] I God, to kill and to make alive, that this man doth send to me to recover a man of his leprosy? wherefore consider, I pray you, and see how he seeketh a quarrel against me.
- Young's Literal Translation (YLT)
- And it cometh to pass, at the king of Israel's reading the letter, that he rendeth his garments, and saith, 'Am I God, to put to death and to keep alive, that this [one] is sending unto me to recover a man from his leprosy? for surely know, I pray you, and see, for he is presenting himself to me.'
Read in context
- 5ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
- 6ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
- 7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- 8ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
- 9ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
Cross references
- 1 Samuel 2:6 1 ಸಮುವೇಲನು 2:6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
- 1 Kings 20:7 1 ಅರಸುಗಳು 20:7ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
- Genesis 30:2 ಆದಿಕಾಂಡ 30:2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Luke 11:54 ಲೂಕನು 11:54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Daniel 2:11 ದಾನಿಯೇಲನು 2:11ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Jeremiah 36:24 ಯೆರೆಮೀಯ 36:24ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
- Numbers 14:6 ಅರಣ್ಯಕಾಂಡ 14:6ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
- 2 Kings 11:14 2 ಅರಸುಗಳು 11:14ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
Original words (Hebrew)
- king · H4428מֶלֶךְ melek
- Israel · H3478יִשְׂרָאֵל Yisrâʼêl
- read · H7121קָרָא qârâʼ
- letter · H5612סֵפֶר çêpher
- rent · H7167קָרַע qâraʻ
- clothes · H899בֶּגֶד beged
- said · H559אָמַר ʼâmar
- God · H430אֱלֹהִים ʼĕlôhîym
- kill · H4191מוּת mûwth
- alive · H2421חָיָה châyâh
- man · H2088זֶה zeh
- send · H7971שָׁלַח shâlach
- recover · H622אָסַף ʼâçaph
- man · H376אִישׁ ʼîysh
- leprosy · H6883צָרַעַת tsâraʻath
- wherefore · H389אַךְ ʼak
- consider · H3045יָדַע yâdaʻ
- see · H7200רָאָה râʼâh
- quarrel · H579אָנָה ʼânâh