2 Kings · chapter 5 · verse 9
2 Kings 5:9 in Kannada
ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
Haageye naamaananu tanna kuduregala sanga daloo rathada sangadaloo bandu eleeshana maneya baagala baliyalli nintanu.
2 Kings 5:9 in English
- King James Version (KJV)
- So Naaman came with his horses and with his chariot, and stood at the door of the house of Elisha.
- World English Bible (WEB)
- So Naaman came with his horses and with his chariots, and stood at the door of the house of Elisha.
- American Standard Version (ASV)
- So Naaman came with his horses and with his chariots, and stood at the door of the house of Elisha.
- Bible in Basic English (BBE)
- So Naaman, with all his horses and his carriages, came to the door of Elisha's house.
- Darby Translation (DBY)
- And Naaman came with his horses and with his chariot, and stood at the doorway of the house of Elisha.
- Webster's Bible (WBS)
- So Naaman came with his horses and with his chariot, and stood at the door of the house of Elisha.
- Young's Literal Translation (YLT)
- And Naaman cometh, with his horses and with his chariot, and standeth at the opening of the house for Elisha;
Read in context
- 7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- 8ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
- 9ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
- 10ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
- 11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
Cross references
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Acts 16:37–39 ಅಪೊಸ್ತಲರ ಕೃತ್ಯಗಳು 16:37–39ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು. ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- 2 Kings 6:32 2 ಅರಸುಗಳು 6:32ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
- 2 Kings 3:12 2 ಅರಸುಗಳು 3:12ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
- Acts 16:29–30 ಅಪೊಸ್ತಲರ ಕೃತ್ಯಗಳು 16:29–30ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು. ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು