Skip to content
ThuthiThuthiThuthi
2 Kings · chapter 6 · verse 10

2 Kings 6:10 in Kannada

ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.

Heegeye devara manushyanu tannannu echcharisi tanage helida sthalakke israayelina arasanu helikaluhisi tannannu rakshisikondanu; heegaadaddu onderadu saari maatrave alla.

2 Kings 6:10 in English

King James Version (KJV)
And the king of Israel sent to the place which the man of God told him and warned him of, and saved himself there, not once nor twice.
World English Bible (WEB)
The king of Israel sent to the place which the man of God told him and warned him of; and he saved himself there, not once or twice.
American Standard Version (ASV)
And the king of Israel sent to the place which the man of God told him and warned him of; and he saved himself there, not once nor twice.
Bible in Basic English (BBE)
So the king of Israel sent to the place where the man of God had said there was danger, and kept clear of it more than once.
Darby Translation (DBY)
And the king of Israel sent to the place which the man of God told him and warned him of, and he was on his guard there. [That took place] not once, nor twice.
Webster's Bible (WBS)
And the king of Israel sent to the place which the man of God told him and warned him of, and saved himself there, not once nor twice.
Young's Literal Translation (YLT)
and the king of Israel sendeth unto the place of which the man of God spake to him, and warned him, and he is preserved there not once nor twice.

Read in context

  1. 8ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
  2. 9ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
  3. 10ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
  4. 11ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.
  5. 12ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
Read all of 2 Kings 6

Cross references

Original words (Hebrew)

2 Kings 6:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.